Category: ಕರಾವಳಿ

ರಾಜ್ಯಾದ್ಯಂತ 1 ವಾರ ಬಿರುಗಾಳಿ ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ರೆಡ್, ಯೆಲ್ಲೋ ಅಲರ್ಟ್ ಘೋಷಣೆ.!

ಮುಂದಿನ 1 ವಾರ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.ಹಾಗೂ…

ಬೆಳ್ತಂಗಡಿ ತಾಲೂಕಿನಲ್ಲಿ  ಮಳೆಯ ಹಿನ್ನೆಲೆ: ಎಲ್ಲಾ ಶಾಲೆ, ಅಂಗನವಾಡಿಗಳಿಗೆ ರಜೆ..!!!

ಬೆಳ್ತಂಗಡಿ, ಜು.26:ತಾಲೂಕು ವ್ಯಾಪ್ತಿಯಲ್ಲಿ ಉತ್ಸಾಹಿ ಮಳೆಯೊಂದಿಗೆ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ. ಮಾನ್ಯ ಪುತ್ತೂರು ಸಹಾಯಕ ಆಯುಕ್ತರು ಹಾಗೂ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮಾಲೋಚಿಸಿ…

ಧರ್ಮಸ್ಥಳ ಶವ ಹೂತು ಹಾಕಿದ ಪ್ರಕರಣ: ಎಸ್‌.ಐ.ಟಿ ತಂಡ ಧರ್ಮಸ್ಥಳ ಠಾಣೆಗೆ ಭೇಟಿ

ಬೆಳ್ತಂಗಡಿ, ಜು.26: ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಜುಲೈ 25ರ ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದೆ. ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದ ಎಸ್‌ಐಟಿ ತಂಡದ…

ದ.ಕ. ಜಿಲ್ಲೆಯಲ್ಲಿ ಮರಳು ವಿತರಣೆಗೆ ಡಿಜಿಟಲ್ ವ್ಯವಸ್ಥೆ: DK SAND BAZAAR APP ನಿಂದ ಬುಕಿಂಗ್ ಆರಂಭ..!!

ಮಂಗಳೂರು, ಜು. 25: ದಕ್ಷಿಣ ಕನ್ನಡ ಜಿಲ್ಲೆಯ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಲ್ಪಟ್ಟ 15 ಮರಳು ಬ್ಲಾಕ್‌ಗಳಿಂದ ಮಂಜೂರಾದ ಮರಳನ್ನು ಸಾರ್ವಜನಿಕರು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ DK SAND BAZAAR APP ಮುಖಾಂತರ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಮಾನ್ಯ…

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ – ಎಸ್‌ಐಟಿ ತಂಡ ಮಂಗಳೂರಿಗೆ ಆಗಮಿಸಿ ಸಭೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳೂರಿಗೆ ಆಗಮಿಸಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಡಿಐಜಿ ದರ್ಜೆಯ ಹಿರಿಯ ಪೊಲೀಸ್‌ ಅಧಿಕಾರಿ ಎಂ.ಎನ್. ಅನುಚೇತ್ ನೇತೃತ್ವದ ತಂಡ ಶುಕ್ರವಾರ ಸಂಜೆ ಮಂಗಳೂರಿಗೆ ಆಗಮಿಸಿದೆ. ಬೆಂಗಳೂರಿನಿಂದ…

💥ಜುಲೈ 27: ಪುತ್ತೂರಿನ ಕಾರ್ಜಲ್ ಮೈದಾನದಲ್ಲಿ  “ಕೆಸರ್‌ಡೊಂಜಿ ದಿನ – 2025”..!!!

💥ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ – ಯು.ಆರ್. ಪ್ರಾಪರ್ಟಿಸ್, ಸಿಝ್ಲರ್ ಫ್ರೆಂಡ್ಸ್ ಸಾಮೆತ್ತಡ್ಕ, ಕುಂಕುಮ್ ಅಸೋಸಿಯೇಟ್ಸ್ ಇವರ ಸಹಯೋಗದಲ್ಲಿ…

ಪುತ್ತೂರು: ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ, ಯು.ಆರ್. ಪ್ರಾಪರ್ಟಿಸ್ ಪುತ್ತೂರು, ಸಿಝ್ಲರ್ ಫ್ರೆಂಡ್ಸ್ ಸಾಮೆತ್ತಡ್ಕ ಮತ್ತು ಕುಂಕುಮ್ ಅಸೋಸಿಯೇಟ್ಸ್ ಇವರ ಸಹಯೋಗದೊಂದಿಗೆ “ಕೆಸರ್‌ಡೊಂಜಿ ದಿನ” ಕಾರ್ಯಕ್ರಮವನ್ನು ಜುಲೈ 27, ಭಾನುವಾರ ಪುತ್ತೂರು ಕಾರ್ಜಲ್ ಮೈದಾನದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಬೆಳಗ್ಗೆ…

ಜು.27 : ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್‌ ವೈದ್ಯಕೀಯ ಶಿಬಿರ

ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದ ಎ.ವಿ.ಜಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜು, ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಜುಲೈ 27ರಂದು ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರ ಬೆಳಿಗ್ಗೆ 9 ಗಂಟೆಗೆ…

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ‘ಕೆಸರ್ದ ಗೊಬ್ಬು’ ಸಮಿತಿಗೆ ಆಯ್ಕೆ

ಪುತ್ತೂರು:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ನಗರದ ವತಿಯಿಂದ ಆ.3ರಂದು ಕಾರ್ಜಾಲು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರ ಕೆಸರ್ದ ಗೊಬ್ಬು’ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆರ್, ಕಾರ್ಯಾಧ್ಯಕ್ಷರಾಗಿ ಉಮೇಶ್ ಕೃಷ್ಣನಗರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಾತ್ವಿಕ್ ಕಲ್ಲೇಗ ಆಯ್ಕೆಯಾಗಿದ್ದಾರೆ. ಸಮಿತಿಯ ಗೌರವ ಸಲಹೆಗಾರರಾಗಿ…

ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ಜಾರಿ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು:ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್‌ ಬಜಾರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಈ ಹಿಂದೆ ಜಾರಿಗೆ ತರಲಾಗಿದ್ದ ‘ಸ್ಯಾಂಡ್ ಬಜಾರ್’ ಆ್ಯಪ್…

ಬೆಳ್ತಂಗಡಿ: ಧರ್ಮಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ – ಎಸ್‌ಐಟಿ ಕಚೇರಿ ಜುಲೈ 25 ರಂದು ಆರಂಭ

ಬೆಳ್ತಂಗಡಿ, ಜು.25: ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರೆಸುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿಯಲ್ಲಿ ಅಧಿಕೃತವಾಗಿ ತನ್ನ ಕಚೇರಿಯನ್ನು ಆರಂಭಿಸಲಿದೆ. ಪೊಲೀಸ್ ಇಲಾಖೆಗೆ ಸೇರಿದ ಬೆಳ್ತಂಗಡಿ ಠಾಣೆ ಪಕ್ಕದಲ್ಲಿರುವ ಹೊಸ ಕಟ್ಟಡದ…

Join WhatsApp Group
error: Content is protected !!