ಜು.24: ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ ಶೆಟ್ಟಿ…
