Category: ಕರಾವಳಿ

ಮುಂಡೂರು: ಗುಡ್ಡ ಕುಸಿತದಿಂದ ಭಾರಿ ಹಾನಿ..!!

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಸುರೇಶ್ ಗೌಡ ರವರ ನಿವಾಸದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಕುಸಿತಗೊಳಗಾಗಿದ್ದು, ಪರಿಣಾಮವಾಗಿ ಮನೆಯ ಹತ್ತಿರವಿದ್ದ ಬಾವಿಯು ಮಣ್ಣಿನಲ್ಲಿ ಮುಚ್ಚಿ ಹಾನಿಯುಂಟಾಗಿದೆ. ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲೂ ಮಣ್ಣು ಜರಿದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ…

ಮಂಗಳೂರು ತಾಲೂಕಿನ ಶಾಲೆ-ಕಾಲೇಜು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ ಬಂಟ್ವಾಳ: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ…

ಮುಂಡೂರು: ಗುಡ್ಡ ಕುಸಿತದಿಂದ ಭಾರಿ ಹಾನಿ – ಬಾವಿ ಮುಚ್ಚಿ ಹಾನಿಗೊಳಗಾದ ಪ್ರದೇಶ ಪರಿಶೀಲನೆ..!!

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಸುರೇಶ್ ಗೌಡ ರವರ ನಿವಾಸದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಕುಸಿತಗೊಳಗಾಗಿದ್ದು, ಪರಿಣಾಮವಾಗಿ ಮನೆಯ ಹತ್ತಿರವಿದ್ದ ಬಾವಿಯು ಮಣ್ಣಿನಲ್ಲಿ ಮುಚ್ಚಿ ಹಾನಿಯುಂಟಾಗಿದೆ. ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲೂ ಮಣ್ಣು ಜರಿದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ
ಪದಪ್ರದಾನ-ಪತ್ರಿಕಾ ದಿನಾಚರಣೆ
ಪತ್ರಿಕಾರಂಗದಲ್ಲಿ ಪ್ರಾಮಾಣಿಕವಾಗಿರುವುದೇ ಸವಾಲಾಗಿ ಪರಿಣಮಿಸಿದೆ- ರಾಕೇಶ್ ಕಮ್ಮಜೆ

ಪತ್ರಕರ್ತರ ಸಾಮರ್ಥ್ಯ, ನಮ್ಮತನ ತೋರಿಸುವ ಅವಕಾಶವಾಗಿದೆ- ಸುದೇಶ್ ಕುಮಾರ್ಸಂಘದಿಂದ ಸೌಲಭ್ಯ, ಭದ್ರತೆ ಸಿಗಲಿ-ಸಿಂಚನಾ ಊರುಬೈಲುಸಮಸ್ಯೆ, ಸವಾಲು ಎದುರಿಸಲು ಸಂಘಟನೆಗಳು ಅನಿವಾರ್ಯ- ಉಮೇಶ್ ಮಿತ್ತಡ್ಕಸದಸ್ಯರ, ಸಹಕಾರ ಬೆಂಬಲ ಸದಾ ಇರಲಿ- ಶ್ರೀಧರ್ ರೈ ಪುತ್ತೂರು: ಆಧುನಿಕತೆ, ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೂಡ ಇಂದು…

ದರ್ಬೆ: ಜು.20 – ಮಹಿಳೆಯರ ಫ್ಯಾಷನ್ ಲೋಕಕ್ಕೆ ಹೊಸ ಸೇರ್ಪಡೆ – ‘ಫ್ಯಾಶನ್ ತಾರಾ’ ಮಳಿಗೆ ಉದ್ಘಾಟನೆ..!!

ಪುತ್ತೂರು: ದರ್ಬೆ ಶುಭ ಬುಕ್ ಸ್ಟೋರ್ ಎದುರುಗಡೆಯ ಮೊದಿನ್ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯರ ಉಡುಪುಗಳ ಮಳಿಗೆ “ಫ್ಯಾಶನ್ ತಾರಾ” ಜುಲೈ 20ರಂದು ಶುಭಾರಂಭಗೊಳ್ಳುತ್ತಿದೆ. ಮುತ್ತಿನ ನಗರದ ಫ್ಯಾಶನ್ ಲೋಕದಲ್ಲಿ ಹೊಸ ಅಧ್ಯಾಯಕ್ಕೆ ಪುಟ ಹೊರೆತಿರುವ ಈ ಮಳಿಗೆಯಲ್ಲಿ ಮಹಿಳೆಯರಿಗಾಗಿ ನವೀನ ವಿನ್ಯಾಸದ ಉಡುಪುಗಳ…

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು..!!

ಮಂಗಳೂರು, ಜುಲೈ 18: ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ ಕಳೆದ ದಿನಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಇದೀಗ ಇದರ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ತಾವು ಹೊಂದಿರುವ ಶಾಸಕರ ಅಭಿವೃದ್ಧಿ…

ಧನ್ವಂತರಿ ಲ್ಯಾಬೋರೇಟರಿ ಸುಳ್ಯ ಶಾಖೆಯಲ್ಲಿ ಜು. 22-23 ರಂದು “ಉಚಿತ” ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ..!!

ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಸುಳ್ಯ ಶಾಖೆಯಲ್ಲಿ ಜು.22 ಹಾಗೂ 23 ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ…

ಉಪ್ಪಿನಂಗಡಿ:ಪತ್ನಿ ಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ ರಫೀಕ್..!!

ಉಪ್ಪಿನಂಗಡಿ: ಇಲ್ಲಿನ ತೆಕ್ಕಾರು ಬಾಜಾರು ಎಂಬಲ್ಲಿ ಪತ್ನಿಯೊಬ್ಬಳನ್ನು ಗಂಡನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭಯಾನಕ ಘಟನೆ ಜು.17ರ ಗುರುವಾರ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ ಪತ್ನಿಯನ್ನು ಕೊಲೆ ಮಾಡಿದಾತನನ್ನು ಬಾಜಾರು…

ಪುತ್ತೂರು: ಈಶ್ವರ ಭಟ್ ಪಂಜಿಗುಡ್ಡೆ ನೇತೃತ್ವದಲ್ಲಿ ಮಹಾಲಿಂಗೇಶ್ವರ ದೇವಳದ ಜಾಗ ಸ್ವಾಧೀನ ಕಾರ್ಯ ಪುನರಾರಂಭ – 1 ಎಕರೆಗೂ ಮಿಕ್ಕಿ ಜಾಗಕ್ಕೆ ಬೇಲಿ ಹಾಕಿ ನಾಮಫಲಕ ಅಳವಡಿಕೆ…

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಒತ್ತುವಾರಿಯಲ್ಲಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಹಿಂತಿರುಗಿಸಿಕೊಳ್ಳುವ ಕಾರ್ಯ ಪುನರಾರಂಭವಾಗಿದೆ. ಜುಲೈ 17ರಂದು ದೇವಳದ ತೆಂಕಿಲದ 3 ಕಡೆಗಳಲ್ಲಿ ಒಟ್ಟು 1 ಎಕರೆಗೂ ಮಿಕ್ಕಿ ಜಾಗವನ್ನು ದೇವಸ್ಥಾನದ ಸುಪರ್ದಿಗೆ ಪಡೆಯಲಾಗಿದೆ. ಈ…

ಕಡಬ :ಗುಡ್ಡ ಕುಸಿತದಿಂದ ಎನ್‌ಎಚ್-75 ರಸ್ತೆ ಬಂದ್

ಕಡಬ:ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ, ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಜು. 17ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ. ಹೆದ್ದಾರಿಯಲ್ಲಿ ಬೃಹತ್ ಪ್ರಮಾಣದಲ್ಲಿ…

Join WhatsApp Group
error: Content is protected !!