Category: ಕರಾವಳಿ

ಪುತ್ತೂರಿನಲ್ಲಿ ಮಳೆ ಹಿನ್ನಲೆ – ಜು. 17ರಂದು ಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ ಪ್ರಕಾರ, ಸರ್ಕಾರಿ,…

ಅಕ್ರಮ ಸಕ್ರಮ, ಫ್ಲಾಟಿಂಗ್ ಕಡತ ವಿಲೇವಾರಿ
ಲೈಸನ್ಸ್ ಇರುವ ಸರ್ವೆಯರ್ ಗೆ ಅವಕಾಶ ಕೊಡಿ: ಆಯುಕ್ತರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಹಾಗೂ ಫ್ಲಾಟಿಂಗ್ ಮಾಡುವಲ್ಲಿ ಭೂಮಿ ಸರ್ವೆ ಮಾಡಲು ಲೈಸೆನ್ಸ್ ಹೊಂದಿರುವ ಖಾಸಗಿ ಸರ್ವೆಯರ್ ಗಳಿಗೆ ಅವಕಾಶ ನೀಡಬೇಕು ಎಂದು ಕಂದಾಯ ಇಲಾಖೆಯ ಆಯುಕ್ತರಾದ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು.ಬುಧವಾರ ಆಯುಕ್ತರನ್ನು…

ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ 8ನೇ ವರ್ಷಕ್ಕೆ ಪಾದಾರ್ಪಣೆ..!!!

ಪುತ್ತೂರು: ಪುತ್ತೂರಿನಲ್ಲಿ ತಾಂತ್ರಿಕ ಸೇವಾ ಕ್ಷೇತ್ರದಲ್ಲಿ ತನ್ನದೇ ಆದ ವಿಭಿನ್ನ ಗುರುತನ್ನು ಹೊಂದಿರುವ ಪಿಕ್ಸೆಲ್ ಸಂಸ್ಥೆ, ಇಂದು ಯಶಸ್ವಿಯಾಗಿ 8ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರಜ್ವಲ್ ಪುತ್ತೂರು ಅವರ ಮಾಲಕತ್ವದಲ್ಲಿ 2017ರಿಂದ ಸೇವೆ ನೀಡುತ್ತಿರುವ ಪಿಕ್ಸೆಲ್ ಸಂಸ್ಥೆ, ಎಲ್‌ಇಡಿ ವಿಡಿಯೋ ವಾಲ್, ಟಿವಿ,…

ದ. ಕ, ಉಡುಪಿಯಲ್ಲಿ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಪೂರ್ತಿ ಭಾರಿ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದ ವರದಿಯಾಗಿದ್ದು, ಕಡಬ, ಉಳ್ಳಾಲ ಮತ್ತು ಬಂಟ್ವಾಳ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಅಧಿಕಾರಿಗಳು ರಜೆ ಘೋಷಿಸಿದ್ದಾರೆ.…

ಪುತ್ತೂರು: ಆದರ್ಶ ಆಸ್ಪತ್ರೆ ಮುಂಭಾಗದ ರಸ್ತೆ ಮಳೆಯಿಂದ ಜಲಾವೃತ – ನಾಗರಿಕರಿಂದ ಶಾಶ್ವತ ಪರಿಹಾರದ ಆಗ್ರಹ

ಪುತ್ತೂರು: ಪುತ್ತೂರಿನ ಅರುಣಾ ಕಲಾಮಂದಿರದಿಂದ ಎ.ಪಿ.ಎಂ.ಸಿ.ವರೆಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಆದರ್ಶ ಆಸ್ಪತ್ರೆ ಮುಂಭಾಗ ಜುಲೈ 16, ಬುಧವಾರ ಬೆಳಗ್ಗೆ ಸುರಿದ ಭಾರಿ ಮಳೆಗೆ ಸಂಪೂರ್ಣ ಜಲಾವೃತಗೊಂಡಿದೆ. ಇದೇ ರಸ್ತೆ ಹಿಂದಿನ ಹಲವಾರು ಬಾರಿ ಸಣ್ಣ ಮಳೆಯಲ್ಲಿಯೇ ಜಲಾವೃತವಾಗಿದ್ದರೂ, ಸಂಬಂಧಪಟ್ಟ ನಗರ…

ಪುತ್ತೂರು: ಮಳೆಗೆ ಮನೆಯ ಭಾಗಶಃ ಕುಸಿತ – ಅಪಾರ ಹಾನಿ..!!

ಪುತ್ತೂರು ತಾಲೂಕು ಕುರಿಯ ಗ್ರಾಮದ ಅಜಲಾಡಿ ಎಂಬಲ್ಲಿ ವಾಸಿಸುತ್ತಿರುವ ಝೀನತ್ ರವರ ಮನೆಯೊಂದು ಜುಲೈ 15ರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಗೆ ಭಾಗಶಃ ಕುಸಿದು ಬಿದ್ದಿದೆ. ಈ ಘಟನೆಯಿಂದ ಮನೆಗೆ ಅಪಾರ ಹಾನಿ ಉಂಟುಮಾಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಗ್ರಾಮ…

7 ವರ್ಷ ತುಂಬಿದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ನವೀಕರಣ ಕಡ್ಡಾಯ: ಪೋಷಕರಿಗೆ ಇಲ್ಲಿದೆ ಮಾಹಿತಿ

ಆಧಾರ್ ಚೌಕಟ್ಟಿನ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ, ಮಗುವಿಗೆ ಏಳು ವರ್ಷ ತುಂಬಿದ ನಂತರ ಪೋಷಕರು ತಮ್ಮ ಮಗುವಿನ ಆಧಾರ್ ಬಯೋಮೆಟ್ರಿಕ್ ಅನ್ನು ನವೀಕರಿಸಲು ಸೂಚಿಸಲಾಗಿದೆ. ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಇನ್ನೂ ನವೀಕರಣಕ್ಕೆ ಒಳಗಾಗದ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ನವೀಕರಣ(ಎಂಬಿಯು)…

ಬಂಟ್ವಾಳ ತಾಲೂಕಿನಲ್ಲಿ ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಣೆ

ಬಂಟ್ವಾಳ, ಜುಲೈ 15, 2025:ಬಂಟ್ವಾಳ ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಪರಿಗಣಿಸಿ, ಇಂದು (ಜು.15) ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜುಲೈ 15 : ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ವಾರ್ಷಿಕೋತ್ಸವ..!!

ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್‌ ಸಂಸ್ಥೆಯು ಪುತ್ತೂರಿನಲ್ಲಿ ಆರಂಭಗೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿನ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಜುಲೈ 15ರಂದು ಪುತ್ತೂರು ಬೊಳವಾರು ಇನ್‌ಲ್ಯಾಂಡ್ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್…

ಸುದಾನ ಪ.ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ-ಇತರರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಸಹಾಯ ಮಾಡುವ ಗುಣವು ನಾಯಕತ್ವದ ಗುಣಗಳಲ್ಲಿ ವಿಶಿಷ್ಟವಾದದ್ದು:ಸತೀಶ್ ಭಟ್ ಬಿಳಿನೆಲೆ

ಪುತ್ತೂರು: ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು.10ರಂದು ಕಾಲೇಜಿನ ಎಡ್ವರ್ಡ್ ಕಾನ್ಸರೆನ್ಸ್ ಹಾಲ್‌ನಲ್ಲಿ ನಡೆಯಿತು. ಸಂಘದ ಉದ್ಘಾಟನೆಯನ್ನು ಶ್ರೀ ರಾಮಕುಂಜ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ಬಿಳಿನೆಲೆ ಅವರು ನೆರವೇರಿಸಿ ಮಾತನಾಡಿ,…

Join WhatsApp Group
error: Content is protected !!