Category: ಕರಾವಳಿ

ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಬೂದಿ ಮುಚ್ಚಿದ ಕೆಂಡದಂತಿದೆ; ಸದಾನಂದ ಗೌಡ ಸ್ಪೋಟಕ ಹೇಳಿಕೆ

ರಾಜ್ಯ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣವನ್ನು ನೀಡಿ ಈಗಾಗಲೇ ಹಲವಾರು ಶಾಸಕರನ್ನು ಉಚ್ಚಾಟನೆ ಮಾಡುವ ಮೂಲಕ ಆಂತರಿಕ ಕಿತ್ತಾಟ ಇರುವುದನ್ನು ಬಿಜೆಪಿ (bjp) ಹೈಕಮಾಂಡ್‌ ಒಪ್ಪಿಕೊಂಡಿದೆ. ಹೀಗೆ ಹಲವು ಶಾಸಕರನ್ನು ಉಚ್ಚಾಟನೆ ಮಾಡಿದ ಬಳಿಕವೂ ಸಹ ರಾಜ್ಯ ಬಿಜೆಪಿಯಲ್ಲಿ…

ಸಾಲೆ ಕೇಂದ್ರ ಜುಮಾ ಮಸೀದಿ ಉಳಾಯಿಬೆಟ್ಟು ಮದರಸದಲ್ಲಿ ಸಮಸ್ತ ಸ್ಥಾಪಕ ದಿನಾಚರಣೆ

ಗುರುಪುರ: ಸಾಲೆ ಉಳಾಯಿಬೆಟ್ಟು ಕೇಂದ್ರ ಮದರಸದಲ್ಲಿ ಸಮಸ್ತ ನೂರನೇ ವಾರ್ಷಿಕ ಸ್ಥಾಪಕ ದಿನಾಚರಣೆ ಶುಹೂದ್ ವಲಿಯುಲ್ಲಾಹಿ ಮಖಾಂ ಝಿಯಾರತಿನೊಂದಿಗೆ ಆರಂಭಿಸಲಾಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ನೆರವೇರಿಸಿದರು.ಮದರಸ ಮುಖ್ಯ ಅಧ್ಯಾಪಕರಾದ ಶರೀಫ್ ದಾರಿಮಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಅಗಲಿದ ಸಮಸ್ತ ನೇತಾರರನ್ನು ಸ್ಮರಿಸಿದರು.ಸಂದೇಶ…

ಶ್ರೀರಂಗಪಟ್ಟಣ ಶಾಸಕರಾದ ಬಂಡಿಸಿದ್ದೇಗೌಡ ವಿರುದ್ಧ SDPI ಪ್ರತಿಭಟನೆ – ಕಾಂಗ್ರೆಸ್ ಪಕ್ಷದೊಳಗೆ ನುಸುಳಿರುವ ಕೋಮುವಾದಿ ಮನಸ್ಥಿತಿಯವರನ್ನು ಹೊರಗಟ್ಟಬೇಕು : ಅಶ್ರಫ್ ತಲಪಾಡಿ

ಪುತ್ತೂರು; ಜೂ 25: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಸ್ಲಿಂ ಸಮುದಾಯದವರಿಗೆ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೇರಿಸುತ್ತೇನೆ ಎಂದು ಬೆದರಿಕೆ ಹಾಕಿದ ಶ್ರೀರಂಗಪಟ್ಟಣ ಶಾಸಕರಾದ ಬಂಡಿಸಿದ್ದೇಗೌಡ ವಿರುದ್ಧ ದರ್ಬೆ ಜಂಕ್ಷನ್‌ನಲ್ಲಿ ಪ್ರತಿಭಟನೆ…

ಜೂನ್ 26:ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ:ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ

ಅರಂತೋಡು: ಕೆ.ಎಸ್.ಆರ್.ಟಿ.ಸಿ. ಬಸ್’ಗಳ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ

ಸುಳ್ಯ:: ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ. ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್’ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ…

ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ಪುತ್ತೂರು: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು ಮಾಡಿ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ..!!!

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2 ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್ ನೀಡಿದ್ದ…

ಕುಡುಪುವಿನಲ್ಲಿ ಗುಂಪು ಹಲ್ಲೆ ಮೂಲಕ ವಯನಾಡಿನ ಅಶ್ರಫ್ ಹತ್ಯೆ ಪ್ರಕರಣ-21 ಆರೋಪಿಗಳನ್ನು ಬಂಧಿನ :ನಗರ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ

ನಗರದ ಹೊರವಲಯದ ಕುಡುಪುವಿನಲ್ಲಿ ಗುಂಪು ಹಲ್ಲೆ ಮೂಲಕ ಕೇರಳದ ವಯನಾಡಿನ ಅಶ್ರಫ್ ಹತ್ಯೆ ಮಾಡಿದ ಪ್ರಕರಣದಲ್ಲಿ ನಮಗೆ ಸಿಕ್ಕಿರುವ ವಿಡಿಯೊ ದೃಶ್ಯ, ಫೋಟೊ ಮತ್ತಿತರ ವೈಜ್ಞಾನಿಕ ಪುರಾವೆಗಳನ್ನು ಆಧಾರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನೂ ಯಾವುದಾದರೂ ಸಾಕ್ಷ್ಯಾಧಾರ…

BIG NEWS: ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ…

ಹವಮಾನ ವರದಿ : ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಜೋರು ಮಳೆ

ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲೆಲ್ಲೂ ಮಳೆಯ ಅಬ್ಬರವಿದೆ. ಆರಂಭದಲ್ಲಿಯೇ ರಾಜ್ಯದ ಜಲಾಶಯಗಳು ಭರ್ತಿಯಾಗಿವೆ‌. ಹವಮಾನ ವರದಿ ನೀಡಿರುವ ವರದಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆಯಾಗಲಿದೆ ಎನ್ನಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು…

Join WhatsApp Group
error: Content is protected !!