ಕೆಮ್ಮಿಂಜೆಯಲ್ಲಿ ಎಸ್.ಪಿ.ವೈಎಸ್.ಎಸ್.ನಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಪುತ್ತೂರು: 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕಿನ ಆಶ್ರಯದಲ್ಲಿ ಶನಿವಾರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ…
