ಜೂ.17ರಂದು ಕರಾವಳಿ, ಮಲೆನಾಡಿನ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಇದೇ ಮಂಗಳವಾರ(ಜೂ.17ರಂದು) ರೆಡ್ ಅಲರ್ಟ್ ಘೋಷಿಸಲಾಗಿದೆ. ಈಗಿರುವ ಹವಾಮಾನದ ವೈಶಿಷ್ಟ್ಯ ಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ…
