ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ದ.ಕ. ಜಿಲ್ಲಾದ್ಯಂತ ವಿದ್ಯುತ್ ದೀಪ ಆರಿಸಿ ಪ್ರತಿಭಟನೆ
ಅಖಿಲ ಭಾರತ ಪರ್ಸನಲ್ ಲಾ ಬೋರ್ಡ್ನ ಕರೆಯಂತೆ ಕೇಂದ್ರ ಸರಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬುಧವಾರ ರಾತ್ರಿ 9ರಿಂದ 9:15ರವರೆಗೆ (15 ನಿಮಿಷಗಳ ಕಾಲ) ದ.ಕ.ಜಿಲ್ಲಾದ್ಯಂತ ಮುಸ್ಲಿಮರು ತಮ್ಮ ಮನೆ ಮತ್ತು ಅಂಗಡಿ ಮುಂಗಟ್ಟುಗಳ ವಿದ್ಯುತ್ ದೀಪಗಳನ್ನು…
