ಭಾರತೀಯ ರೈಲ್ವೆ ಟಿಕೆಟ್ ಬುಕ್ಕಿಂಗ್ ನಿಯಮ ಬದಲು: ಹೊಸ ನಿಯಮ ತಿಳಿಯಿರಿ
ಭಾ ರತೀಯ ರೈಲ್ವೆಯ ದೇಶದ ಜನರ ಜೀವನಾಡಿ. ಪ್ರತಿನಿತ್ಯ ಕೋಟ್ಯಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಜನವರಿಯಲ್ಲಿ ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳ ಘೋಷಣೆ ಮಾಡಿ ಪ್ರಯಾಣಿಕರಿಗೆ ಬಂಪರ್ ಕೊಡುಗೆ ನೀಡಲಾಗಿದೆ. ರೈಲ್ವೆ ಮಂಡಳಿಯು ಇತ್ತೀಚೆಗೆ ಹೊರಡಿಸಿದ ಅಧಿಸೂಚನೆ ಪ್ರಕಾರ…
