ಕೊನೆಗೂ ಮದುವೆ ಆಗುತ್ತಿರುವ ಹುಡುಗನನ್ನು ಪರಿಚಯಿಸಿದ ಚೈತ್ರಾ ಕುಂದಾಪುರ; ವರ ಯಾರು?
ಬಿ ಗ್ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆ ಸಂಭ್ರಮದಲ್ಲಿದ್ದ ಚೈತ್ರಾ ಕುಂದಾಪುರ ಸಪ್ತಪದಿ ತುಳಿಯಲಿರುವ ವರನ ಬಗ್ಗೆ ಮಾಹಿತಿ ಕೊಟ್ಟಿರಲಿಲ್ಲ. ಕೇವಲ ಮದುವೆ ಆಗುವುದಾಗಿ ಅಷ್ಟೇ ಹೇಳಿದ್ದರು. ಇನ್ನೇನು…
