೨೪೦೦ ಚ.ಅ. ,ವರೆಗಿನ ಮನೆಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ
ಗ್ರಾಮೀಣ ಜನತೆಗೆ ಸಿಹಿ ಸುದ್ದಿನೀಡಿದ ಪುತ್ತೂರು ಶಾಸಕ ಅಶೋಕ್ ರೈ
ಪುತ್ತೂರು: ಗ್ರಾಮೀಣ ಭಾಗದ ಜನತೆ ಮನೆ ಕಟ್ಟುವುದೇ ಕಷ್ಟದಲ್ಲಿ ಮನೆ ಕಟ್ಟಿದ ಬಳಿಕ ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಮನೆ ಕಟ್ಟಿದ್ದಕ್ಕಿಂತ ಕಷ್ಟ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸುಪ್ರಿಂ ಕೋರ್ಟು ನಿರ್ದೇಶನದಂತೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಕಳೆದ ಕೆಲವು ತಿಂಗಳ…
