ನಾಳೆ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಕೆಐಸಿ ಎಲೆವೇಶನ್ ಸಮ್ಮಿಟ್-ಯುಟಿ ಖಾದರ್,ಶಾಸಕ ಅಶೋಕ್ ರೈ ಭಾಗಿ
ಪುತ್ತೂರು; ನಾಳೆ ಸೌದಿ ಅರೇಬಿಯಾದ ಅಲ್ ಜುಬೈಲ್ ನಲ್ಲಿ ನಡೆಯಲಿರುವ ಕೆಐಸಿ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ,ಪುತ್ತೂರು ಶಾಸಕ ಅಶೋಕ್ ರೈ,ಕೆಪಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ,ಅನಿವಾಸಿ ಭಾರತೀಯ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ. ಯು…
