ಮಾ.22: ಪ್ರಸಾದ್ ಡೆಂಟಲ್ ಕ್ಲಿನಿಕ್‌ನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ..!!
ಪುತ್ತೂರು: ಪ್ರಸಾದ್ ಡೆಂಟಲ್ ಕ್ಲಿನಿಕ್ ಮತ್ತು ಎಂಡೋಡಾಂಟಿಕ್ ಸೆಂಟರ್‌ನಲ್ಲಿ ದಂತ ಚಿಕಿತ್ಸಾ ಸೇವೆಯ 25 ವರ್ಷಗಳ ಸಾಧನೆ ಅಂಗವಾಗಿ ಲೋಕವಿಕಾಸ ಪ್ರತಿಷ್ಠಾನ ಸಹಯೋಗದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.ಈ ಶಿಬಿರವು ಮಾರ್ಚ್ 22ರಂದು ಭಾನುವಾರ ಬೆಳಿಗ್ಗೆ 9.30ರಿಂದ…
