Category: ಕರಾವಳಿ

ನಮ್ಮ ಮೇಲೆ ಯಾಕಿಷ್ಟು ದ್ವೇಷ, ನಾವು ಇಲ್ಲಿ ನಿಮಿತ್ತ ಮಾತ್ರ-SIT ತನಿಖೆಯಿಂದ ಸತ್ಯ ಹೊರಬರುತ್ತಿದೆ: ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ ಎಂದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿದ್ದಾರೆ ಎನ್ನುವ ಪ್ರಕರಣದಲ್ಲಿ ಸರ್ಕಾರ ರಚಿಸಿದ ಎಸ್‌ಐಟಿಗೆ ಕೃತಜ್ಞತೆ ಸಲ್ಲಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ‘ಎಸ್‌ಐಟಿ ಮಾಡಿದ ಕಾರಣಕ್ಕೆ ಸತ್ಯ ಹೊರಗೆ ಬರುತ್ತಿದೆ. ಈಗಲೂ ನನಗೆ ಅರ್ಥವಾಗದ ಒಂದು ವಿಚಾರ ಏನೆಂದರೆ, ನಮ್ಮ ಮೇಲೆ…

ಸೆ.28- ಮುಕ್ವೆ :ಗರೀಬ್ ನವಾಜ್ ಟ್ರಸ್ಟ್ – ಮೆಡ್‌ಲ್ಯಾಂಡ್ ಆಸ್ಪತ್ರೆ ಸಹಯೋಗ: ಉಚಿತ ತಪಾಸಣಾ ಶಿಬಿರ

ಪುತ್ತೂರು, ಸೆ.26: ಗರೀಬ್ ನವಾಜ್ ಚಾರಿಟೇಬಲ್‌ ಟ್ರಸ್ಟ್‌ (ಮುಕ್ವೆ) ಹಾಗೂ ಮೆಡ್ ಲ್ಯಾಂಡ್ ಸ್ಪೆಷಲಿಟಿ ಹಾಸ್ಪಿಟಲ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಸೆಪ್ಟೆಂಬರ್ 28, ಭಾನುವಾರ, ಮುಕ್ವೆ ಜಂಕ್ಷನ್‌ನ ಹೆವೆನ್ ರೆಸಿಡೆನ್ಸಿಯಲ್ಲಿ ಬೆಳಿಗ್ಗೆ 9.00ರಿಂದ ಮಧ್ಯಾಹ್ನ…

ಪುತ್ತೂರು:‘ಪುತ್ತೂರುದ ಪಿಲಿಗೊಬ್ಬು-2025’ಸೀಸನ್-3 -ಸೆ. 27 ‘ಪುಡ್ ಫೆಸ್ಟ್’ ಸೆ.28 -ಪಿಲಿಗೊಬ್ಬು

ಪುತ್ತೂರು: ವಿಜಯ ಸಾಮ್ರಾಟ್‌ ಪುತ್ತೂರು ವತಿಯಿಂದ ರಾಜ್ಯದ ಗಮನ ಸೆಳೆಯುವಂತಹ ‘ಪುತ್ತೂರುದ ಪಿಲಿಗೊಬ್ಬು-2025’ ಸೀಸನ್-3 ಹಾಗೂ ‘ಪುತ್ತೂರು ಪುಡ್ ಫೆಸ್ಟ್’ ಸೆಪ್ಟೆಂಬರ್‌ 27 ಮತ್ತು 28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಸಂಸ್ಥಾಪಕಾಧ್ಯಕ್ಷ ಹಾಗೂ…

ಪುತ್ತೂರು ನಗರ ಯೋಜನಾ ಪ್ರಾಧಿಕಾರದಲ್ಲಿ ಪೋರ್ಜರಿ ಸಹಿ ಪ್ರಕರಣ:ಕಾರ್ಯದರ್ಶಿ ಗುರುಪ್ರಸಾದ್ ಸ್ಪಷ್ಟನೆ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪೋರ್ಜರಿ ಸಹಿ ಪ್ರಕರಣದ ಕುರಿತು ಪತ್ರಕರ್ತರ ಪ್ರಶ್ನೆಗೆ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ್ ಸ್ಪಷ್ಟನೆ ನೀಡಿದರು. ಅವರು ವಿವರಿಸಿದ್ದು ಹೀಗೆ: “ನಮ್ಮ ಕಚೇರಿಗೆ ಒಬ್ಬರು ಅರ್ಜಿ ಹಾಕಿದ್ದರು. ಅದು ಸುಮಾರು ಮೂರು ತಿಂಗಳು…

ಸೆ. 30:ಪುತ್ತೂರಿನಲ್ಲಿ ಮೊದಲ ಬಾರಿಗೆ ಯೋಜನಾ ಪ್ರಾಧಿಕಾರದ ಅದಾಲತ್

ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸಿರುವ ಏಕ ನಿವೇಶನ ಅನುಮೋದನೆ ಸಂಬಂಧಿತ ಗೊಂದಲ ನಿವಾರಣೆಗಾಗಿ ಸೆಪ್ಟೆಂಬರ್ 30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಯೋಜನಾ ಪ್ರಾಧಿಕಾರ ಅದಾಲತ್‌ ನಡೆಯಲಿದೆ ಎಂದು ಪುತ್ತೂರು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ…

ಬನ್ನೂರು: ಮುಸ್ಲಿಂ ಯೂತ್ ಫೆಡರೇಶನ್ (MYF) ಮಹಾಸಭೆ- ನೂತನ ಪದಾಧಿಕಾರಿಗಳ ಆಯ್ಕೆ..!!

ಬನ್ನೂರು: ಸದಾ “ಸಮುದಾಯದ ಸೇವೆಗಾಗಿ” ಎಂಬ ಧ್ಯೇಯವಾಕ್ಯದೊಂದಿಗೆ 2017ರ ನವೆಂಬರ್ 1ರಂದು ಆರಂಭಗೊಂಡು 8 ವರ್ಷಗಳನ್ನು ಪೂರೈಸುತ್ತಿರುವ ಮುಸ್ಲಿಂ ಯೂತ್ ಫೆಡರೇಶನ್ (MYF) ಬನ್ನೂರು ಶಾಖೆಯ ಮಹಾಸಭೆ ಅಧ್ಯಕ್ಷ ಅಝರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ನೂತನ ಹುದ್ದೆಗಳನ್ನು ಪ್ರಕಟಿಸಲಾಯಿತು.…

ಪುತ್ತೂರು :ಗ್ರಾಮಕರಣಿಕನಿಂದ ವೃದ್ದಾಪ್ಯ ವೇತನ ಅರ್ಜಿ ನಿರಾಕರಣೆ — ಶಾಸಕ ಅಶೋಕ್ ರೈ ಎಚ್ಚರಿಕೆ

ಪುತ್ತೂರು: ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿದ ಪಾಣಾಜೆ ಗ್ರಾಮದ ವಿಶ್ವನಾಥ ರೈ ಅಂಗಡಿಮಜಲು ಅವರಿಗೆ ಗ್ರಾಮಕರಣಿಕನು ಅರ್ಜಿ ಮಾನ್ಯ ಮಾಡಲು ನಿರಾಕರಿಸಿರುವುದರಿಂದ ವ್ಯಕ್ತಿಯೊಬ್ಬರು ಸೋಮವಾರ ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದರು. ವಿಶ್ವನಾಥ ರೈ ಬಿಪಿಎಲ್ ಪಡಿತರ ಚೀಟಿದಾರರಾಗಿದ್ದು, ಅಲ್ಪಕೃಷಿ…

ಪುತ್ತೂರು: 46 ಮಹಿಳೆಯರಿಗೆ ನಾಟಿ ಕೋಳಿ ಮರಿಗಳ ವಿತರಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ 46 ಮಹಿಳೆಯರಿಗೆ ಪಶು ಸಂಗೋಪನಾ ಇಲಾಖೆಯ ಮೂಲಕ ನಾಟಿ ಕೋಳಿ ಮರಿಗಳನ್ನು ವಿತರಿಸಲಾಯಿತು. ಇತ್ತೀಚಿನವರೆಗೂ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿದ್ದರೂ, ಈ ಬಾರಿ ಜನರ ಬೇಡಿಕೆಗೆ ಅನುಗುಣವಾಗಿ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗಿದೆ. ಮಹಿಳೆಯರ ಸ್ವ…

ಸೆ.27-28 : ಶ್ರೀ ರಾಮಕುಂಜೇಶ್ವರ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು, ಸೆಪ್ಟೆಂಬರ್ 22: ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟ ಶ್ರೀ ರಾಮಕುಂಜೇಶ್ವರ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 27 ಮತ್ತು 28 ರಂದು ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

ಅಶೋಕ ಜನಮನ -೨೦೨೫ ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ

ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ…

Join WhatsApp Group
error: Content is protected !!