Category: ಕರಾವಳಿ

ಸೆ. 22: ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ

ಪುತ್ತೂರು: ವೃತ್ತಿಪರ ಇಂಜಿನಿಯರ್‌ಗಳಿಗೆ ಸಹಕಾರ ನೀಡುವುದು, ಕಾಮಗಾರಿಯಲ್ಲಿ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಹುಟ್ಟಿಕೊಂಡ ರಾಷ್ಟ್ರೀಯ ಸಂಸ್ಥೆಯಾಗಿರುವ ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ವತಿಯಿಂದ ಇಂಜಿನಿಯರ್ಸ್ ಡೇ ಮತ್ತು ಸಂಸ್ಥೆಯ ಮುಂದಿನ 2 ವರ್ಷದ ಅವಧಿಗೆ…

ಇರಾ :ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತ್ಯು..!!

ನೀರು ತುಂಬಿದ್ದ ಹೊಂಡಕ್ಕೆ ಯುವಕನೊಬ್ಬ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಅಬ್ದುಲ್ ಅಮೀರ್ (23) ಎಂದು ಗುರುತಿಸಲಾಗಿದೆ. ಅಮೀರ್ ಕೂಲಿ ಕೆಲಸ‌ ಮಾಡಿಕೊಂಡಿದ್ದು, ಸೆಪ್ಟೆಂಬರ್…

ಹತ್ತೂರ ಜನರಿಗೊಂದು ಗುಡ್ ನ್ಯೂಸ್ – ಪುತ್ತೂರಿನಲ್ಲಿ ನಾಳೆ ಶುಭಾರಂಭಗೊಳ್ಳಲಿದೆ ಸ್ಪೆಷಾಲಿಟಿ ಹಾಸ್ಪಿಟಲ್ ‘ಮೆಡ್ ಲ್ಯಾಂಡ್’-
ಇಲ್ಲಿದೆ ಉದ್ಘಾಟನಾ ಸಮಾರಂಭದ ಗೆಸ್ಟ್ ಲಿಸ್ಟ್
ಮೆಡ್ ಲ್ಯಾಂಡ್ ನಲ್ಲಿ ಏನೇನು ಫೆಸಿಲಿಟಿಗಳಿವೆ? ಯಾರೆಲ್ಲಾ ತಜ್ಞ ವೈದ್ಯರಿದ್ದಾರೆ? – ತಿಳ್ಕೊಳ್ಳೋಣ ಬನ್ನಿ

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಸಂಪ್ಯದಲ್ಲಿ ನಿರ್ಮಿತಗೊಂಡಿರುವ ಅತ್ಯಾಧುನಿಕ ಮೆಡ್‌ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣಾ ಸಮಾರಂಭ ಸೆ.21ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ ಮತ್ತು ಆಸ್ಪತ್ರೆಯ ಓ.ಟಿ (ಶಸ್ತ್ರಚಿಕಿತ್ಸಾ)…

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ವಾರ್ಷಿಕೋತ್ಸವ – ಸಮಾಜಕ್ಕೆ ಪ್ರಗತಿ ಆಸ್ಪತ್ರೆಯ ಕೊಡುಗೆ ಅಪಾರ: ಡಾ. ಯದುರಾಜ್ ಡಿ.ಕೆ

ಪುತ್ತೂರು, ಸೆ.20:“ವೈದ್ಯಕೀಯ ಕ್ಷೇತ್ರವು ವಿಪುಲ ಅವಕಾಶಗಳನ್ನು ನೀಡುತ್ತಿದೆ. ಜೀವ ರಕ್ಷಣೆಯ ಶ್ರೇಷ್ಠ ಉದ್ಯೋಗ ಒದಗಿಸುವ ಪ್ಯಾರಾಮೆಡಿಕಲ್ ಶಿಕ್ಷಣವು ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ. ಪ್ರಗತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಡಾ. ಶ್ರೀಪತಿ ರಾವ್ ಅವರು ಸಮಾಜಕ್ಕೆ…

ಪುತ್ತೂರಿನ ಪವಿತ್ರಾ.ಜಿ ಭಾರತೀಯ ರೈಲ್ವೆಯಲ್ಲಿ ಉದ್ಯೋಗ –ವಿವೇಕಾನಂದ ఇంజినిಯరింಗ್ ಕಾಲೇಜಿನಿಂದ ಸನ್ಮಾನ

ಪುತ್ತೂರು: ಸ್ಪೋರ್ಟ್ಸ್‌ ಕೋಟಾದ ಮೂಲಕ ಭಾರತೀಯ ರೈಲ್ವೆಯಲ್ಲಿ ಉದ್ಯೋಗವನ್ನು ಗಳಿಸಿರುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಹಿರಿಯ ವಿದ್ಯಾರ್ಥಿನಿ ಪವಿತ್ರಾ.ಜಿ ಅವರನ್ನು ಕಾಲೇಜಿನಲ್ಲಿ ಭಾನುವಾರ ಸನ್ಮಾನಿಸಲಾಯಿತು. ಟ್ರಿಪಲ್ ಜಂಪ್ ಮತ್ತು ಲಾಂಗ್ ಜಂಪ್‌ನಲ್ಲಿ ರಾಷ್ಟ್ರಮಟ್ಟದ…

ಪುತ್ತೂರು :ದಾರಂದಕುಕ್ಕು ಡಾ. ನದೀಮ್ ಡಿಕೆ ಅವರಿಗೆ ಸನ್ಮಾನ

ಕೆಮ್ಮಾಯಿ: ಬದ್ರಿಯಾ ಜುಮಾ ಮಸೀದಿ ಜಮಾಅತ್ ವ್ಯಾಪ್ತಿಯ ದಾರಂದಕುಕ್ಕು ಮೂಲದ ಡಾ. ನದೀಮ್ ಡಿಕೆ ಅವರಿಗೆ ಜುಮಾ ನಮಾಝಿನ ಬಳಿಕ ಜಮಾಅತ್ ಕಮಿಟಿ ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ ಭಾನುವಾರ ಸನ್ಮಾನ ನಡೆಯಿತು. ಸಣ್ಣ ವಯಸ್ಸಿನಿಂದಲೇ ಕಲಿಕೆಯಲ್ಲಿ ಮುಂಚೂಣಿಯಲ್ಲಿದ್ದ ನದೀಮ್…

ಆದರ್ಶ ಸಹಕಾರಿ ಸಂಘದ ಮಹಾಸಭೆ – “ಆದರ್ಶ ಸಹಕಾರಿ ಸಂಘದಿಂದ 250 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ”

ಪುತ್ತೂರು: ಸಮಾಜದಲ್ಲಿ ಸಹಕಾರಿ ಸಂಸ್ಥೆಗಳು ಬೆಳೆಯುತ್ತಿರುವಾಗ, ಮಕ್ಕಳ ಶಿಕ್ಷಣಕ್ಕೆ ಸಹಾಯಧನ ನೀಡುವ ಕಾರ್ಯದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನಿಜಕ್ಕೂ ಮಾದರಿಯಾಗಿದೆ. ಶನಿವಾರ ನಗರದ ದರ್ಬೆಯ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್ ನಲ್ಲಿ ಸಂಘದ ವತಿಯಿಂದ ನಡೆದ “ವಿದ್ಯಾನಿಧಿ – ಸಹಾಯಧನ…

ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!

ಹೊ ಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ ಎಂಬಂತೆ ಮಾರುತಿ ಸುಜುಕಿ ಕಾರುಗಳ ಬೆಲೆ ಇಳಿಕೆಯಾಗಿದೆ.ಆರಂಭಿಕ ಹಂತದ ಆಲ್ಟೊ ಕೆ10 ಬೆಲೆ ಈಗ ₹1,07,600 ರಷ್ಟು ಕಡಿಮೆಯಾಗಿ ₹3,69,900 ಕ್ಕೆ ತಲುಪಿದ್ದರೆ, ಗ್ರ್ಯಾಂಡ್ ವಿಟಾರಾ ಬೆಲೆಯೂ ಅದೇ ಪ್ರಮಾಣದಲ್ಲಿ ಕಡಿಮೆಯಾಗಿ ₹10,76,500…

ಅ.20: ಅಶೋಕ ಜನಮನ 2025 ಬೃಹತ್ ದೀಪಾವಳಿ ಕಾರ್ಯಕ್ರಮ – 22 ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್ ರೈ

ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ…

ಸೆ.18 : ಪ್ರಗತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಹಾಗೂ ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ “Dazzle–2025”

ಪುತ್ತೂರು: ಪ್ರಗತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಹಾಗೂ ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ “Dazzle–2025” ವಾರ್ಷಿಕೋತ್ಸವವು ಸೆಪ್ಟೆಂಬರ್ 18, ಗುರುವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಟೌನ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ತಾಲೂಕು ಸರ್ಕಾರಿ…

Join WhatsApp Group
error: Content is protected !!