ಮಂಗಳೂರು: ಮಂಗಳೂರು: ಕಾರ್ಯದಕ್ಷತೆ ತೋರಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಗುರುತಿಸಿದ್ದು, ಜಿಲ್ಲಾ…
