Category: ಕರಾವಳಿ

ಪುತ್ತೂರು: ಶಾಸಕ ಅಶೋಕ್ ಕುಮಾ‌ರ್ ರೈ ಹುಟ್ಟುಹಬ್ಬ ಅಶಕ್ತರಿಗೆ ಸಹಾಯ ಹಸ್ತ..!!

ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದಿಂದ ಕಾರ್ಯಕ್ರಮ ಆಯೋಜನೆ..!!

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಅಭಿವೃದ್ಧಿಯ ಹರಿಕಾರರಾಗಿರುವ ಸನ್ಮಾನ್ಯ ಅಶೋಕ್ ಕುಮಾರ್ ರೈ ಅವರ ಜನ್ಮದಿನದ ಅಂಗವಾಗಿ ಇಂದು (02-09-2025, ಮಂಗಳವಾರ) ಬೆಳಿಗ್ಗೆ 11.00 ಗಂಟೆಗೆ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹುಟ್ಟುಹಬ್ಬ ಆಚರಣೆ ಹಾಗೂ ಅಶಕ್ತರಿಗೆ…

ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ ಖಂಡಿಸಿ  ಜನಾಗ್ರಹ ಸಭೆ

ಪುತ್ತೂರು, ಸೆಪ್ಟೆಂಬರ್ 1, 2025:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ, ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ನಡೆದಿರುವ ಅಪಪ್ರಚಾರ ಹಾಗೂ ಅವಹೇಳನವನ್ನು ಖಂಡಿಸಿ ಭವ್ಯ ಜನಾಗ್ರಹ ಸಭೆ ಜರುಗಿತು. ಈ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಶ್ರೀ…

ವಾರವಿಡೀ ಮುಂದುವರೆಯಲಿದೆ ವರುಣಾರ್ಭಟ – ಹಲವೆಡೆ ಆರೆಂಜ್‌ ಅಲರ್ಟ್‌..!!!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…

ಉಪ್ಪಿನಂಗಡಿ: 10 ಕೋಟಿ ಲಾಟರಿ ಬಂದಿದೆ ಎಂಬ ಸುಳ್ಳು ಸುದ್ದಿ ವೈರಲ್..!!

ಉಪ್ಪಿನಂಗಡಿ:“ಉಪ್ಪಿನಂಗಡಿ ನಿವಾಸಿ ಸಾದಿಕ್ ಕೇರಳ ರಾಜ್ಯ ಓಣಂ ಬಂಪರ್ ಲಾಟರಿಯಲ್ಲಿ 10 ಕೋಟಿ ರೂ. ಗೆದ್ದಿದ್ದಾರೆ” ಎಂಬ ಸುದ್ದಿ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಊರೇ ಗದ್ದಲಗೊಂಡಿದೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ದೃಢಪಟ್ಟಿದೆ.…

ಪುತ್ತೂರು :ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸಾಧನೆ ಪ್ರಶಸ್ತಿ..!!

ಮಂಗಳೂರು:ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024–25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ವಿಶೇಷ ಪ್ರಶಸ್ತಿಯನ್ನು ಇಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು. ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ…

ಧರ್ಮಸ್ಥಳ ಪ್ರಕರಣ: ಮಹಿಳಾ ಭಕ್ತರ ಕಣ್ಣೀರು ನೋಡಿ ಹೆಗ್ಗಡೆಯವರ ಭಾವನಾತ್ಮಕ ಮನವಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಬುರುಡೆ ಮತ್ತು ಶವಹೂತ ಪ್ರಕರಣದ ತನಿಖೆ ನಿರ್ಣಾಯಕ ಹಂತಕ್ಕೆ ತಲುಪಿದೆ. “ಶೇ.90ರಷ್ಟು ತನಿಖೆ ಮುಗಿದಿದೆ” ಎಂದು ಸಾರಿಗೆ ಮತ್ತು ಅಬಕಾರಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮುಸುಕುಧಾರಿ ಚೆನ್ನಯ್ಯ ನೀಡಿದ ಹೇಳಿಕೆಗಳು ಸುಳ್ಳಾಗುತ್ತಾ ಬಂದಂತೆ, ಪ್ರತಿದಿನವೂ ಸಾವಿರಾರು…

ಭಾರೀ ಮಳೆ: ನಾಳೆ (ಆ.30) ದ.ಕ.ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದೆ.…

ಮುಕ್ವೆಯಲ್ಲಿ ಹೋಟೆಲ್ ರೈನ್ ಬೋ ಸ್ಥಳಾಂತರಗೊಂಡು ಶುಭರಂಭ

ಪುತ್ತೂರು: ಮುಕ್ವೆಯ ಪ್ರಸಿದ್ಧ ಹೋಟೆಲ್ ರೈನ್ ಬೋ (VEG & NON-VEG) ಇದೀಗ ಸ್ಥಳಾಂತರಗೊಂಡು ಮುಕ್ವೆ ಅಲ್-ಅರಫ ರೆಸಿಡೆನ್ಸಿ ಕಟ್ಟಡದಲ್ಲಿ ಆ. 25ರಂದು ಶುಭಾರಂಭಗೊಂಡಿತು. ವಿದ್ಯಾರ್ಥಿ ನೂರುಲ್ ಹುದಾ ಮಾಡನ್ನೂರ್‌ನ ನಸ್ಟಿರ್ ಫೈಝಲ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.ಮುಕ್ವೆ ಜುಮಾ ಮಸೀದಿ…

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ – ನಾಳೆ(ಆ. 29) ಶಾಲಾ-ಕಾಲೇಜುಗಳಿಗೆ ರಜೆ..!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ…

ಪುತ್ತೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!!!

ಪುತ್ತೂರು: ತಾಲೂಕಿನಾದ್ಯಂತ ನಿರಂತರ ಮಳೆಯಿಂದಾಗಿ ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಆ.28, 2025 ರಂದು ರಜೆ ಘೋಷಿಸಲಾಗಿದೆ ಎಂದು ತಾಲೂಕು ತಹಶೀಲ್ದಾರರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮಳೆ ಹಿನ್ನಲೆಯಲ್ಲಿ ತಗ್ಗು…

Join WhatsApp Group
error: Content is protected !!