ಯೂಟ್ಯೂಬರ್ ಸಮೀರ್’ಗೆ ಜಾಮೀನು ಮಂಜೂರು
ಬೆಂಗಳೂರು: ಬಂಧನ ಭೀತಿ ಎದುರಿಸುತ್ತಿದ್ದ ಸಮೀರ್ ಎಂ.ಡಿ.ಗೆ ನ್ಯಾಯಾಲಯ ರಿಲೀಫ್ ನೀಡಿದೆ. ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದರಿಂದ ಸಮೀರ್ ಬಂಧನದಿಂದ ಪಾರಾಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್ 19ರಂದು ಸಮೀರ್ ಎಂಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳೂರು ಜಿಲ್ಲಾ ಸತ್ರ…
