ಸ್ವಾತಂತ್ರೋತ್ಸವದ ಪ್ರಯುಕ್ತ ನಯಾ ಚಪ್ಪಲ್ ಬಜಾರ್‌ರವರಿಂದ ಪ್ರಾಥಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ-215 ಸ್ಪರ್ಧಿಗಳು 12 ರಸಪ್ರಶ್ನೆಗಳು | ಪ್ರಥಮ, ದ್ವಿತೀಯ, ತೃತೀಯ ಅಲ್ಲದೆ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನಗಳು
ಪುತ್ತೂರು: ದರ್ಬೆ ಬುಶ್ರಾ, ಟವಸ್ ೯ನಲ್ಲಿ ಕಾರ್ಯಾಚರಿಸುತ್ತಿರುವ ಪುತ್ತೂರಿನ ಪ್ರತಿಷ್ಠಿತ ನಯಾ ಚಪ್ಪಲ್ ಬಜಾರ್ ಮಳಿಗೆಯು ದ್ವಿತೀಯ ಬಾರಿಗೆ ಸ್ವಾತಂತ್ರೋತ್ಸವದ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ಆ.15 ರಂದು…
