Category: ಕರಾವಳಿ

ಪುತ್ತೂರು: ನಾಳೆ- ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ – ‘ಫಿಲೋ ಆಟಿದ ಕೂಟ’

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಆಗಸ್ಟ್ 2ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ‘ಫಿಲೋ ಆಟಿದ ಕೂಟ’ ಎಂಬ ಶೀರ್ಷಿಕೆಯೊಂದಿಗೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿ…

ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ

ಪುತ್ತೂರು: ಇಲ್ಲಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ನಡೆಯುತ್ತಿರುವ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ ಆಗಸ್ಟ್ 15ರವರೆಗೆ ವಿಸ್ತರಿಸಲಾಗಿದೆ. ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಮೆರ್ ಎನ್.ಎಸ್.ಎಂ. ಇಂಡಿಯಾ ಪ್ರೈ ಲಿ. ಸಂಸ್ಥೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟದ…

ಡಾ ಹಲೀಮಾ ಶಾಹಿನ್ ಡಿ.ಗೆ ಯೆನೆಪೋಯಾ ಡೀಮ್ಡ್ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ..!!

ಮಂಗಳೂರು: ಪಾಂಡವರಕಲ್ಲು ಮಡಂತ್ಯಾರ್‌ನ ಹಮೀದ್‌ ದಾರ್ಕಸ್ ಉಸ್ಮಾನ್ ಮತ್ತು ಮರಿಯಂ ದಂಪತಿಯ ಪುತ್ರಿ ಹಾಗೂ ಮಂಜನಾಡಿಯ ಮುಸ್ತಫಾ ಇಸ್ಮಾಯಿಲ್ ತೌಸೀಫ್ ಪಾರೆ ಅವರ ಪತ್ನಿ ಹಲೀಮಾ ಶಾಹಿನ್ ಡಿ. ಅವರಿಗೆ ಯೆನೆಪೋಯಾ ಡೀಮ್ಡ್ ಟು ಬಿ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ ಪ್ರದಾನವಾಗಿದೆ.…

ಪ್ರಗತಿ ಪ್ಯಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆ- ಮಾತು ಆಲಿಸಿ: ಡಾ. ಸುಧಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಕಿವಿಮಾತು

ಪುತ್ತೂರು: ವಿದ್ಯಾರ್ಥಿಗಳು ಕೇವಲ ಪಾಠಶಾಲಾ ಜ್ಞಾನಕ್ಕೆ ಮಿತಿ ಮಾಡದೇ, ತಮ್ಮೊಳಗಿನ ಪ್ರತಿಭೆ ಹೊರ ತರುವ ನಿಟ್ಟಿನಲ್ಲಿ ಮನದ ಮಾತು ಆಲಿಸುವ ಅಭ್ಯಾಸ ಬೆಳೆಸಬೇಕು ಎಂದು ಪ್ರಗತಿ ಆಸ್ಪತ್ರೆಯ ಹಿರಿಯ ವೈದ್ಯೆ ಹಾಗೂ ಪ್ರಗತಿ ಹಾಸ್ಪಿಟಲ್ ಎಜುಕೇಷನ್ ಟ್ರಸ್ಟ್‌ನ ಟ್ರಸ್ಟಿ ಡಾ. ಸುಧಾ…

ಮಳೆಯ ರಜೆ ನಷ್ಟ ಭರಪೂರಿಗೆ ಶನಿವಾರ ಪೂರ್ಣ ತರಗತಿ – ಡಿಡಿಪಿಐ ಸೂಚನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಾಲೆಗಳಿಗೂ ಪದವಿಪೂರ್ವ ಕಾಲೇಜುಗಳಿಗೂ ಘೋಷಿತ ರಜೆಗಳು ಮುಂದುವರಿದಿವೆ. ಈ ರಜೆಗಳಿಂದಾಗುವ ಪಾಠ ನಷ್ಟವನ್ನು ಪೂರೈಸುವ ಉದ್ದೇಶದಿಂದ,…

ನೆಲ್ಯಾಡಿ: ಭಾರೀ ಮಳೆಗೆ ಗುಡ್ಡ ಕುಸಿತ – ಎನ್‌ಎಚ್ 75 ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ನೆಲ್ಯಾಡಿ, ಜು.28: ಕರ್ನಾಟಕದ ಕರಾವಳಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ, ನೆಲ್ಯಾಡಿ ಸಮೀಪದ ಮಣ್ಣಗುಡ್ಡೆ ಎಂಬಲ್ಲಿ ಇಂದು ಬೆಳಗಿನ ಜಾವ ಗಂಭೀರ ಗುಡ್ಡ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ…

ಪುತ್ತೂರು ಪುಡಾ ಸದಸ್ಯರಿಂದ
ನಗರಪ್ರಾಧಿಕಾರ ಕಮಿಷನರ್ ಜೊತೆ ಸಭೆ

ಪುತ್ತೂರು: ಪುತ್ತೂರು ಪುಡಾ ಅಧ್ಯಕ್ಷರು ಮತ್ತು ಸದಸ್ಯರು‌ ಮಂಗಳೂರು ನಗರಪ್ರಾಧಿಕಾರದ‌ ಕಮಿಷನರ್ ಜೊತೆ ಸಭೆ ನಡೆಸಿ ಪುಡಾ ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ.ಶುಕ್ರವಾರ ಮಂಗಳೂರಿನ ಕಚೇರಿಯಲ್ಲಿ ಪುತ್ತೂರು ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ ನೇತೃತ್ವದ ನಿಯೋಗ ಪುಡಾ ವ್ಯಾಪ್ತಿಗೊಳಪಟ್ಟಂತೆ ಕಟ್ ಕನ್ವರ್ಶನ್,…

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ
ಹಿರಿಯ ಪತ್ರಕರ್ತ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ-ನರೇಂದ್ರ ರೈ ದೇರ್ಲ ರವರು ಯಾವುದೋ ವಿಶ್ವವಿದ್ಯಾನಿಲಯದ ಕುಲಪತಿ ಆಗಬೇಕಿತ್ತು-ದಂಬೆಕ್ಕಾನ ಸದಾಶಿವ ರೈ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ|ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಯ್ಯೂರು ದೇರ್ಲದಲ್ಲಿರುವ ಡಾ|ನರೇಂದ್ರ ರೈ ದೇರ್ಲರವರ `ಕನಸು’ ಮನೆಯಲ್ಲಿ ಜು.೨೪ರಂಂದು ಕಾರ್ಯಕ್ರಮ ನಡೆಯಿತು. ಯಾವುದೋ ವಿಶ್ವವಿದ್ಯಾನಿಲಯದ…

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನಡೆದ “ಆಟಿದ ಕೂಟ’ ವಿಶೇಷ ಕಾರ್ಯಕ್ರಮ

ಪುತ್ತೂರು: ಪುತ್ತೂರಿನ ಹೆಸರಾಂತ ಚಿನ್ನಾಭರಣ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಆಟಿದ ಕೂಟ’ದ ಅಂಗವಾಗಿ ವಿಶೇಷ ಕಾರ್ಯಕ್ರಮವು ಜುಲೈ 26ರಂದು ವಿಜೃಂಭಣೆಯಿಂದ ನಡೆಯಿತು. ಆಟಿ ತಿಂಗಳು ಮತ್ತು ನಾಗರಪಂಚಮಿ ಹಬ್ಬದ ಸಾಂಸ್ಕೃತಿಕ ಹಿನ್ನೆಲೆಯಲ್ಲಿಇ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಸಂಭ್ರಮದ…

ಪುತ್ತೂರು:ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ವಿಶೇಷ ಕೊಡುಗೆ…

ಪುತ್ತೂರು: ಇಲ್ಲಿನ ಏಳುಡಿಯಲ್ಲಿರುವ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಚಿನ್ನಾಭರಣ ಖರೀದಿಗೆ ವಿಶಿಷ್ಟ ಆಫರ್ ಘೋಷಿಸಲಾಗಿದೆ. ಜುಲೈ 31ರೊಳಗೆ ಚಿನ್ನ ಖರೀದಿಸಿದ ಗ್ರಾಹಕರಿಗೆ ಮೇಕಿಂಗ್ ಚಾರ್ಜ್‌ನಲ್ಲಿ 5% ರಿಯಾಯಿತಿ ನೀಡಲಾಗುತ್ತಿದೆ. ಈ ಆಕರ್ಷಕ ಕೊಡುಗೆಯನ್ನು ಗ್ರಾಹಕರು…

Join WhatsApp Group
error: Content is protected !!