ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ಜಾರಿ ಸ್ಪೀಕರ್ ಯು.ಟಿ. ಖಾದರ್
ಮಂಗಳೂರು:ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಈ ಹಿಂದೆ ಜಾರಿಗೆ ತರಲಾಗಿದ್ದ ‘ಸ್ಯಾಂಡ್ ಬಜಾರ್’ ಆ್ಯಪ್…
