ಕಡಬ :ಗುಡ್ಡ ಕುಸಿತದಿಂದ ಎನ್‌ಎಚ್-75 ರಸ್ತೆ ಬಂದ್
ಕಡಬ:ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ, ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಜು. 17ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ. ಹೆದ್ದಾರಿಯಲ್ಲಿ ಬೃಹತ್ ಪ್ರಮಾಣದಲ್ಲಿ…
