ಸುದಾನ ಪ.ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ-ಇತರರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಸಹಾಯ ಮಾಡುವ ಗುಣವು ನಾಯಕತ್ವದ ಗುಣಗಳಲ್ಲಿ ವಿಶಿಷ್ಟವಾದದ್ದು:ಸತೀಶ್ ಭಟ್ ಬಿಳಿನೆಲೆ
ಪುತ್ತೂರು: ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು.10ರಂದು ಕಾಲೇಜಿನ ಎಡ್ವರ್ಡ್ ಕಾನ್ಸರೆನ್ಸ್ ಹಾಲ್‌ನಲ್ಲಿ ನಡೆಯಿತು. ಸಂಘದ ಉದ್ಘಾಟನೆಯನ್ನು ಶ್ರೀ ರಾಮಕುಂಜ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ಬಿಳಿನೆಲೆ ಅವರು ನೆರವೇರಿಸಿ ಮಾತನಾಡಿ,…
