ಪುತ್ತೂರು : ಜುಲೈ 11 ರಂದು ‘ಫೋನ್ ಮಾರ್ಟ್ ‘ ಶುಭಾರಂಭ
ಪುತ್ತೂರು : ನಗರಸಭೆ ಹತ್ತಿರ, ಕೋರ್ಟ್ ರೋಡ್ ನಲ್ಲಿ ಮೊಬೈಲ್ ಫೋನ್ ಗಳ ಶೋರೂಂ ‘ಫೋನ್ ಮಾರ್ಟ್ ‘ ಜುಲೈ 11ರಂದು ಮಧ್ಯಾಹ್ನ 2.30ಕ್ಕೆ ಶುಭಾರಂಭಗೊಳ್ಳಲಿದೆ. ಒಂದೇ ಸೂರಿನಡಿ ಉತ್ತಮ ಗುಣಮಟ್ಟ ಮತ್ತು ಅತೀ ಕಡಿಮೆ ದರದಲ್ಲಿ ಮಲ್ಟಿ ಬ್ರ್ಯಾಂಡ್ ಗಳ…
ಪುತ್ತೂರು : ನಗರಸಭೆ ಹತ್ತಿರ, ಕೋರ್ಟ್ ರೋಡ್ ನಲ್ಲಿ ಮೊಬೈಲ್ ಫೋನ್ ಗಳ ಶೋರೂಂ ‘ಫೋನ್ ಮಾರ್ಟ್ ‘ ಜುಲೈ 11ರಂದು ಮಧ್ಯಾಹ್ನ 2.30ಕ್ಕೆ ಶುಭಾರಂಭಗೊಳ್ಳಲಿದೆ. ಒಂದೇ ಸೂರಿನಡಿ ಉತ್ತಮ ಗುಣಮಟ್ಟ ಮತ್ತು ಅತೀ ಕಡಿಮೆ ದರದಲ್ಲಿ ಮಲ್ಟಿ ಬ್ರ್ಯಾಂಡ್ ಗಳ…
ಮುಂದಿನ 6 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅದೇ ರೀತಿ ಮುಂದಿನ 3 ದಿನ ಉತ್ತರ ಒಳನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ವರುಣ ಅಬ್ಬರಿಸುವ…
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ ನೂತನ…
ಪುತ್ತೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪದಾಧಿಕಾರಿಗಳು ಪುತ್ತೂರಿನಲ್ಲಿ ಗೋಶಾಲೆ ಸ್ಥಾಪನೆಗಾಗಿ ಮುಂಡೂರು ಗ್ರಾಮದ ಗೋಮಾಳದಲ್ಲಿ ಮೀಸಲಿರಿಸಲಾದ ಜಾಗವನ್ನು ಟ್ರಸ್ಟ್ ಗೆ ನೀಡುವಂತೆ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಭೆಯ ಸಂದರ್ಭದಲ್ಲಿ, ಜಿಲ್ಲಾಧಿಕಾರಿಗಳು ಈ…
ಮುಂಡೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಂಘಟನೆಯ ಮುಂಡೂರು ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವು ವಿನೋದ್ ಶೆಟ್ಟಿ ಪಂಜಳ ಅವರ ಮನೆಯಲ್ಲಿ ಜರುಗಿತು. ಈ ಸಭೆಯು ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…
ಪುತ್ತೂರು: ಮಂಗಳೂರಿನ ಅಂಬೇಡ್ಕರ್ ವೃತ್ತದ ಬಳಿಯಿರುವ ಕೆಎಂಸಿ ಆಸ್ಪತ್ರೆಯಲ್ಲಿ ಡಾಕ್ಟರ್ಸ್ ಡೇ ಪ್ರಯುಕ್ತ ನಡೆದ ಸಮಾರಂಭದಲ್ಲಿ ಪುತ್ತೂರಿನ ಚೇತನ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಜೆ.ಸಿ.ಅಡಿಗರನ್ನು ವೈದ್ಯಲೋಕದ ಸೇವೆಗಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಂಗಳೂರಿನ ವೈಸ್ ಚಾನ್ಸೆಲರ್ ಡಾ.ದಿಲೀಪ್ ಜಿ.ನಾಯಕ್,ಡಾ.…
ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಈಶ್ವರಮಂಗಲ ಶಾಖೆಯಲ್ಲಿ ಜು.09 ಹಾಗೂ 10ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು…
ಪುತ್ತೂರು: ಪ್ರಗತಿ ಕಾಲೇಜ್ ಆಫ್ ಪಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ “Beyond the Microscope” ಎಂಬ ಶೀರ್ಷಿಕೆಯಡಿಯಲ್ಲಿ ಒಂದು ವಿಶೇಷ ಮಾಹಿತಿ ಕಾರ್ಯಾಗಾರವನ್ನು ಜುಲೈ 7ರಂದು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವನ್ನು ಸಂಸ್ಥೆಯ ಉಪನ್ಯಾಸಕಿ ಕು. ಭೂಮಿಕಾ ನಡೆಸಿಕೊಟ್ಟರು.…
ಪುತ್ತೂರು ತಾಲೂಕಿನ ಬೊಳುವಾರು ಪ್ರಗತಿ ಪ್ಯಾರ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಸಹಯೋಗದೊಂದಿಗೆ ಮುಂಡೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ರಕ್ತ ವರ್ಗಿಕರಣ ಶಿಬಿರವನ್ನು ಆಯೋಜಿಸಲಾಗಿತು. ಈ ಶಿಬಿರದಲ್ಲಿ ಪ್ರಗತಿ ಸಂಸ್ಥೆಯ ಉಪನ್ಯಾಸಕರಾದ ರೇಷ್ಮಾ ಕುಲಾಲ್,…
ಪುತ್ತೂರು: 81 ವರ್ಷಗಳ ವಸ್ತ್ರ ಪರಂಪರೆಯನ್ನು ಹೊಂದಿರುವ ಎಂ. ಸಂಜೀವ ಶೆಟ್ಟಿ ಮಳಿಗೆಯಲ್ಲಿ ವರ್ಷಂಪ್ರತಿಯಂತೆ ಮಾನ್ಸೂನ್ ಆಷಾಢ ಬಿಗ್ಗೆಸ್ಟ್ ಸೇಲ್ ಜು.07 ರಿಂದ ಪ್ರಾರಂಭವಾಗಿದೆ ಪ್ರಖ್ಯಾತ ಮಿಲ್ ಗಳಿಂದ ನೇರವಾಗಿ ಖರೀದಿಸಿದ ಹೊಸ ಹೊಸ ಡಿಸೈನ್ ಸೀರೆಗಳು, ರೆಡಿಮೇಡ್ ಡ್ರೆಸ್ ಗಳು,…