Category: ಕರಾವಳಿ

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ-ಕಾನೂನು ಏನು ಹೇಳುತ್ತದೋ ಅದರ ಪ್ರಕಾರವೇ ನಾನು ನಡೆಯುವುದು:ಸುಧೀರ್ ಕುಮಾರ್ ರೆಡ್ಡಿ

ಕರ್ನಾಟಕದಲ್ಲಿ ಸೂಪರ್ ಕಾಪ್, ಆಂಧ್ರ ಪ್ರದೇಶದಲ್ಲಿ ಸಿಂಗಂ ಎಂದು ಬಿರುದು ಪಡೆದಿರುವ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು,…

ಸುದ್ದಿಗೋಷ್ಠಿಯಲ್ಲಿ ಮಾತಾಡುವಾಗ ಅಡಚಣೆ ಮುಸ್ಲಿಂ ಯುವಕನನ್ನು ಹೊರಹಾಕುವಂತೆ ಹೇಳಿದ ಗುಂಡೂರಾವ್

ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ನಡೆಸಿ ಮಾತಾಡುವಾಗ ಮುಸ್ಲಿಂ ಯುವಕನೊಬ್ಬ ಸಚಿವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಮೇ 31 ರಂದು ನಡೆಯಿತು. ಯುವಕನ ಅಡಚಣೆಯಿಂದ ಸಿಡಿಮಿಡಿಗೊಳ್ಳುವ ಸಚಿವ…

ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆಯೂ ವರದಿಯಾಯಿತು. ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದ ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತ ಗೊಂಡಿದೆ. ವಾಹನ…

ಸುಳ್ಯ :ಅರಂಬೂರು ಬಳಿ ಹೆದ್ದಾರಿ ದಾಟಿದ ಕಾಡಾನೆ ಗುಂಪು!!!

ರಾತ್ರಿ ವೇಳೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ಹಾನಿ ಮಾಡುತ್ತಿದ್ದ ಕಾಡಾನೆ ಹಿಂಡು ಜನರ ಕಣ್ಣಿಗೆ ಬಿದ್ದಿದ್ದು, ಕಾಡಾನೆ ಹಿಂಡು ಸುಳ್ಯ ಸಮೀಪ ರಸ್ತೆ ದಾಟುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಮಾಣಿ-ಮೈಸೂರು ಹೆದ್ದಾರಿಯ ಅರಂಬೂರು ಬಳಿ ಸುಮಾರು 7 ಕಾಡಾನೆಗಳಿದ್ದ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರಕ್ಕೆ ಒಂದೇ ದಿನ 5 ಜನ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿ ಹಿನ್ನೆಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಂಟೆಪದವು ಸೇರಿದಂತೆ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿಯೇ ದಿನೇಶ್ ಗುಂಡೂರಾವ್…

ದ.ಕ. ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ..!!!

ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ನೂತನ ಎಸ್ಪಿಯಾಗಿ ಡಾ. ಅರುಣ್ ಅವರು ಅಧಿಕಾರ ಸ್ವೀಕರಿಸಿದ ದಿನವೇ ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈ ತಿಂಗಳ 31ಕ್ಕೆ (ಶನಿವಾರ) 4 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಒಂದೇ ಠಾಣೆ…

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು: ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ ಮುಖ್ಯರಸ್ತೆಯನ್ನೇ ಮುಳುಗಿಸಿದ ಘಟನೆ ಶುಕ್ರವಾರ ರಾತ್ರಿ ನಡೆಯಿತು. ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆಯೂ ವರದಿಯಾಯಿತು.ಪುತ್ತೂರು – ಕಾಣಿಯೂರು ಮುಖ್ಯರಸ್ತೆಯ ಮುಕ್ವೆ ಮಸೀದಿ…

ಮಂಗಳೂರು ನಗರ ಪೊಲೀಸ್ ನೂತನ ಆಯುಕ್ತ ಸುಧೀರ್ ಕುಮಾ‌ರ್ ರೆಡ್ಡಿ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್‌ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ…

ದಕ್ಷಿಣ ಕನ್ನಡ ; ನಾಳೆ (ಮೇ 31)ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಸುರಿಯುತ್ತಿರುವ ಕಾರಣ ನಾಳೆ (ಮೇ 31 ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ.ಜಿಲ್ಲೆಯಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದ್ದು…

ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. IPS ಅಧಿಕಾರ ಸ್ವೀಕಾರ

ಚಾರ್ಜ್ ತಗೊಳ್ತಿದ್ದಂತೆ ಸಮಾಜ ಘಾತುಕರಿಗೆ SP ವಾರ್ನಿಂಗ್!!

ಸಮಾಜ ಘಾತುಕ ಘಟನೆಗಳ ಮಾಹಿತಿ ನಿಮಗಿದ್ರೆ ಹೀಗೆ ಮಾಡಿ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್‌ ಎನ್‌. ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ…

Join WhatsApp Group
error: Content is protected !!