ಪುತ್ತೂರು :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಖಾಸಗಿ ಬಸ್…!!!
ಪುತ್ತೂರು :ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ. ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಈ ಘಟನೆ ನಡೆದಿದ್ದು ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ. ಬೆಳಗ್ಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು…
