Category: ಕರಾವಳಿ

ಪುತ್ತೂರು ಮಹಿಳಾ ಪೊಲೀಸ್ ಠಾಣೆ
ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ: ಡಿಜಿಪಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಕಟ್ಟಡಕ್ಕೆ ಜಾಗ ಮತ್ತು ಅನುದಾನವನ್ನು ಸರಕಾರ ಮಂಜೂರು ಮಾಡಿದ್ದು ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರವೇ ಆಗಬೇಕು ಎಂದು ಕರ್ನಾಟಕ ರಜ್ಯದ ನೂತನ ಡಿಜಪಿ ಡಾ, ಸಲೀಂ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ…

ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

2010ರ ಮೇ 22ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಈಗ 15 ವರ್ಷ. ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಈ ದುರ್ಘಟನೆಯಲ್ಲಿ ಮಡಿದವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಗೌರವ ಸಲ್ಲಿಸಿತು. ಅಂದು ಬೆಳಗ್ಗೆ 6:20ಕ್ಕೆ ದುಬೈನಿಂದ…

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ…

ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌; ಚಿನ್ನಾಭರಣ ಹೂಡಿಕೆ ಯೋಜನೆ ಸ್ವರ್ಣಧಾರ ಉದ್ಘಾಟನೆ

ಪುತ್ತೂರು: ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌ನ ಸ್ವರ್ಣಧಾರ ಎಂಬ ಚಿನ್ನಾಭರಣದ ಉಳಿತಾಯ ಯೋಜನೆಯನ್ನು ಇಂದು (ಮೇ 22) ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುತ್ತೂರಿನ ಲಕ್ಷ್ಮೀ ಹೊಟೇಲ್ ಮಾಲಕರ ಸೊಸೆ ಹಾಗೂ ಸೂರತ್‌ನಲ್ಲಿ ಹೊಟೇಲ್ ಉದ್ಯಮಿಯಾಗಿರುವ ಮಾನಸ ಪ್ರವೀಣ ಮತ್ತು ಬಿಎಸ್‌ಎನ್‌ಎಲ್‌ನ…

ಕೃಷಿ ಇಲಾಖೆಯಲ್ಲಿ ಭತ್ತ ಬಿತ್ತನೆ ಬೀಜ, ಟರ್ಪಾಲಿನ್, ಪರಿಕರಗಳಿಗೆ ಅರ್ಜಿ ಆಹ್ವಾನ

ಪುತ್ತೂರು: ಕೃಷಿ ಇಲಾಖೆಯಲ್ಲಿ ಭತ್ತ ಬಿತ್ತನೆ ಬೀಜ ಹಾಗೂ ಕಪ್ಪು ಟರ್ಪಾಲಿನ್(8*6ಮೀ. ಅಳತೆ) ಪರಿಕರದ ಸೌಲಭ್ಯಗಳನ್ನು ಸಹಾಯಧನದಲ್ಲಿ ಪಡೆದುಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪರಿಕರ ಮತ್ತು ಗುಣಮಟ್ಟ ನಿಯಂತ್ರಣ ಯೋಜನೆಯಡಿ ಭತ್ತ ಬಿತ್ತನೆ ಬೀಜ ಹಾಗೂ ಕಪ್ಪು ಟರ್ಪಾಲಿನ್(8*6ಮೀ. ಅಳತೆ)ನ್ನು…

ಪುತ್ತೂರು: ಟೋಪ್ಕೋ ಝಂಝಂ ಜ್ಯುವೆಲ್ಲರಿಯಲ್ಲಿ ಅದೃಷ್ಟ ಕೂಪನ್ ಡ್ರಾ

ಪುತ್ತೂರು: ಪುತ್ತೂರಿನ ಕೋರ್ಟ್ ರಸ್ತೆಯ ಫಾರ್ಚೂನ್ ಮಹಲ್‌ ನಲ್ಲಿ ವ್ಯವಹಾರ ನಡೆಸುತ್ತಿರುವ ಟೋಪ್ಕೋ ಝಂಝಂ ಜ್ಯುವೆಲ್ಲರಿಯು ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭಹಾಗೂ ಹತ್ತನೇ ವರ್ಷಾಚರಣೆ ಪ್ರಯುಕ್ತ ಗ್ರಾಹಕರಿಗಾಗಿ ಆಯೋಜಿಸಿದ್ದ ಅದೃಷ್ಟ ಕೂಪನ್ ಯೋಜನೆಯ ಬಂಪರ್ ಡ್ರಾ ಮೇ.19ರಂದು ಸಂಸ್ಥೆಯಲ್ಲಿ ನಡೆಯಿತು ಅಬ್ದುಲ್ಲಾ…

ಕರಾವಳಿ ಪ್ರಯಾಣಿಕರಿಗೆ ಅಲರ್ಟ್‌: ಸಕಲೇಶಪುರ -ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಕಾಮಗಾರಿ, 6 ತಿಂಗಳು ರೈಲುಗಳ ಸಂಚಾರ ರದ್ದು

ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ 2025ರ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಈ ಹಿನ್ನೆಲೆಯಲ್ಲಿ 2025ರ ಮೇ 31 ರಿಂದ…

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ

ಪುತ್ತೂರು :ಪರಿಸರ ಸ್ವಚ್ಚತೆ ಕುರಿತು ಜಾಗೃತಿ ಕಾರ್ಯಕ್ರಮವು ಬೊಳ್ವಾರಿನ ಪ್ರಗತಿ ಆಸ್ಪತ್ರೆಯ ಅಂಗ ಸಂಸ್ಥೆಯಾದ ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು. ಪ್ರಾಧ್ಯಪಕರಾದ ರಾಜೇಶ್ ಬೆಜ್ಜಂಗಳ ಅವರು ಸ್ವಚ್ಛತೆ ಕುರಿತಾಗಿ ಉಪನ್ಯಾಸ ನೀಡಿದರು. ಸಂಸ್ಥೆಯ ಆಡಳಿತಧಿಕಾರಿ…

ಮಂಗಳೂರು:ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ

“ಮೇ 16ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು ಈ ವೇಳೆ ದೇಶದಲ್ಲೇ ಅತ್ಯಂತ ದೊಡ್ಡದಾದ ಹಾಗೂ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ಒಳಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಲೋಕಾರ್ಪಣೆಗೊಳ್ಳಲಿದೆ” ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ…

ಪುತ್ತೂರು :ಸರಕಾರಿ ಕೆಲಸಕ್ಕೆ ಅಡ್ಡಿ ಪ್ರಕರಣ – ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು :ಮುಂಡೂರು ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿಯವರು ದಿನಾಂಕ 29.04.2025 ರಂದು ಪುತ್ತೂರು ತಾಲೂಕು ಮುಂಡೂರು ಗ್ರಾಮದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೇ ಗ್ರಾಮದ ಕಾಡಬಾಗಿಲು ಅಲೇಖಿ ಬಾವ ಪಂಚಾಯತ್ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲು ಕಾಮಗಾರಿ ಆರಂಭಿಸುವ ಸಮಯ ಸುಮಾರು…

Join WhatsApp Group
error: Content is protected !!