Category: ಕರಾವಳಿ

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನುರಿಸಿದ ಪ್ರಕರಣ : ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿ ರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯವು ನಿರೀಕ್ಷಣ ಜಾಮೀನು ಮಂಜೂರು ಗೊಳಿಸಿ ಆದೇಶಿಸಿದೆ. ಕಳೆದ 20-04- 2025 ರಂದು, ಕಡಬ ತಾಲೂಕು ನೋಜಿ…

ಇಂದು ಪುತ್ತೂರಿನ ಹಲವೆಡೆ ವಿದ್ಯುತ್ ಕಡಿತ; ಯಾವೆಲ್ಲ ಏರಿಯಾದಲ್ಲಿ ಪವರ್‌ ಕಟ್‌ – ಇಲ್ಲಿದೆ ಪೂರ್ತಿ ವಿವರ

ಪುತ್ತೂರು: ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೆಎಸ್‌ಆರ್‌ಟಿಸಿ,…

ಪುತ್ತೂರಿನಲ್ಲಿ ಟೋಪ್ಕೋ ಝಂಝಂ ಜ್ಯುವೆಲ್ಲರಿಯ ನವೀಕೃತ ಮಳಿಗೆ ಉದ್ಘಾಟನೆ

ವಿಟ್ಲ: ಸಂತೃಪ್ತ ಗ್ರಾಹಕರೆ ಸಂಸ್ಥೆಯ ಆಸ್ತಿ, ಸಂತೃಪ್ತ ಗ್ರಾಹಕರನ್ನು ಹೊಂದಿರುವ ಸಂಸ್ಥೆಗೆ ಯಶಸ್ಸು ಖಂಡಿತ. ಬಂಗಾರ ಎಂದರೆ ಎಲ್ಲರಿಗೂ ಅತ್ಯಂತ ಪ್ರಿಯವಾದುದು. ಬೆಲೆ ಏರಿಕೆಯಾದರೂ ಚಿನ್ನಾಭರಣ ಕೊಳ್ಳುವ ಗ್ರಾಹಕರ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದೆ. ಚಿನ್ನ ಕಷ್ಟ ಕಾಲದಲ್ಲಿ ನೆರವಾಗುವ ವಸ್ತು.…

ಮೇ 12: ಪುತ್ತೂರಿನಲ್ಲಿ ಟೋಪ್ಕೋ ಝಂಝಂ ಜ್ಯುವೆಲ್ಲರಿಯ ನವೀಕೃತ ಮಳಿಗೆ ಉದ್ಘಾಟನೆ

ಪುತ್ತೂರು: ಕಳೆದ 10 ವರ್ಷಗಳಿಂದ ಪುತ್ತೂರಿನ ಕೋರ್ಟ್ ರಸ್ತೆಯ ಫಾರ್ಚೂನ್ ಮಾಲ್ ನಲ್ಲಿ ಕಾರ್ಯಾಚರಿಸುತ್ತಿರುವ 38 ವರ್ಷಗಳ ಇತಿಹಾಸ, ಪರಂಪರೆ ಮತ್ತು ಪರಿಶುದ್ಧತೆಯ ಪ್ರತೀಕವಾಗಿರುವ ಟೋಪ್ಕೋ ಝಂಝಂ ಜ್ಯುವೆಲ್ಲರಿಯ ನವೀಕೃತ ಮಳಿಗೆಯು ಮೇ 12 ರಂದು ಉದ್ಘಾಟನೆಗೊಳ್ಳಲಿದೆ ನವೀಕೃತ ಮಳಿಗೆಯುನ್ನು ಬಹುಃ…

ಇಂದಿನ ಹವಾಮಾನ;ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಮೇ 11ರಂದು ಭಾನುವಾರ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,…

ಮೇ.11: ಭಾರತ್ ವೆಹಿಕಲ್‌ ಬಜಾ‌ರ್ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಪುತ್ತೂರು: ನೇರಳಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆ ಭಾರತ್ ವೆಹಿಕಲ್ ಬಜಾರ್ ವತಿಯಿಂದ ಸಾರ್ವಜನಿಕ ಪ್ರಯೋಜನಕ್ಕಾಗಿ ನೂತನ ಆಂಬುಲೆನ್ಸ್ ಮೇ.11ರಂದು ಲೋಕಾರ್ಪಣೆಗೊಳ್ಳಲಿದೆ. ಸಯ್ಯದ್ ಹಂಝ ತಂಙಳ್ ಆಂಬುಲೆನ್ಸ್ ನ್ನು ಲೋಕಾರ್ಪಣೆ ಮಾಡಲಿದ್ದು ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ಖತೀಬ್…

ಮೇ. 11: ಬುಳೇರಿಕಟ್ಟೆ ಹಿ.ಪ್ರಾ ಶಾಲೆಯಲ್ಲಿ ಬೃಹತ್ “ಉಚಿತ” ಆರೋಗ್ಯ ತಪಾಸಣಾ ಶಿಬಿರ

ಪುತ್ತೂರು: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ರೋಟರಿ ಕ್ಲಬ್ ಪುತ್ತೂರು ಸಿಟಿ ಮತ್ತು ರೋಯಲ್ ಗ್ರೂಪ್ ಬುಳೇರಿಕಟ್ಟೆ ಇದರ ಸಹಯೋಗದಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು…

ಕೊನೆಗೂ ಮದುವೆ ಆಗುತ್ತಿರುವ ಹುಡುಗನನ್ನು ಪರಿಚಯಿಸಿದ ಚೈತ್ರಾ ಕುಂದಾಪುರ; ವರ ಯಾರು?

ಬಿ ಗ್‌ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆ ಸಂಭ್ರಮದಲ್ಲಿದ್ದ ಚೈತ್ರಾ ಕುಂದಾಪುರ ಸಪ್ತಪದಿ ತುಳಿಯಲಿರುವ ವರನ ಬಗ್ಗೆ ಮಾಹಿತಿ ಕೊಟ್ಟಿರಲಿಲ್ಲ. ಕೇವಲ ಮದುವೆ ಆಗುವುದಾಗಿ ಅಷ್ಟೇ ಹೇಳಿದ್ದರು. ಇನ್ನೇನು…

ಹಾಸನ: ಜಿಎಲ್ ಆಚಾರ್ಯ ಜುವೆಲ್ಲರ್ಸ್ ಉದ್ಘಾಟನೆ; ನವೀಕೃತ ಮಳಿಗೆಗೆ ನಟಿ ಮಿಲನಾ ನಾಗರಾಜ್ ಚಾಲನೆ

ಹಾಸನ ನಗರದ ಕಸ್ತೂರಬಾ ರಸ್ತೆಯಲ್ಲಿ ನವೀಕರಣಗೊಂಡ ಜಿ.ಎಲ್‌.ಆಚಾರ್ಯ ಜುವೆಲ್ಲರ್ಸ್ ಮಳಿಗೆಯನ್ನು ನಟಿ ಮಿಲನಾ ನಾಗರಾಜು ಅವರು ಬುಧವಾರ ಉದ್ಘಾಟಿಸಿದರು. ಮಳಿಗೆಯಲ್ಲಿ ಇರುವ ಆಭರಣಗಳ ಸಂಗ್ರಹವನ್ನು ವೀಕ್ಷಿಸಿದ ಬಳಿಕ ಮಾತನಾಡಿ, ಜಿ. ಎಲ್.ಆಚಾರ್ಯ ಜುವೆಲ್ಲರ್ಸ್ ನನ್ನ ಅಚ್ಚುಮೆಚ್ಚಿನ ಆಭರಣ ಅಂಗಡಿಯಾಗಿದೆ. ಏಕೆಂದರೆ ಇಲ್ಲಿರುವ…

ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಜಾಗ ಮಂಜೂರು: ಶಾಸಕ ಅಶೋಕ್ ರೈ
ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್‌ ಠಾಣೆಗೆ 9 ಸೆಂಟ್ಸ್ ಜಾಗ!!!

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.…

Join WhatsApp Group
error: Content is protected !!