ಸೌಜನ್ಯ ನ್ಯಾಯಕ್ಕಾಗಿ ಎಪ್ರಿಲ್ 6 ರಂದು ನಡೆಯಬೇಕಿದ್ದ ಧರ್ಮಸ್ಥಳ ರಾಲಿಗೆ ಹೈಕೋರ್ಟ್ ಮಧ್ಯಂತರ ತಡೆ
ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನೆಪದಲ್ಲಿ ಇದೇ 6ರಂದು ಧರ್ಮಸ್ಥಳಕ್ಕೆ ನುಗ್ಗುವ ಮತ್ತು ದಾಂದಲೆ ಎಬ್ಬಿಸುವ ದುರುದ್ದೇಶದಿಂದ ಹಮ್ಮಿಕೊಂಡಿರುವ ಬೆಳ್ತಂಗಡಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗಿನ ಪ್ರತಿಭಟನಾ ರ‍್ಯಾಲಿಯನ್ನು ತಡೆಯಬೇಕು’ ಎಂಬ ಮನವಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್ ಉದ್ದೇಶಿತ ರ‍್ಯಾಲಿಗೆ ಮಧ್ಯಂತರ ತಡೆ…
