ಪುತ್ತೂರು: ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಪ್ರಗತಿ ಆಸ್ಪತ್ರೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಬೊಳ್ವಾರ್‌ನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಗತಿ ಆಸ್ಪತ್ರೆ ವತಿಯಿಂದ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಬಕಾರಿ ನಿರೀಕ್ಷಕ ಶ್ರೀ ಲೋಕೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಅತಿದೊಡ್ಡ ಹಾಗೂ ಶ್ರೇಷ್ಠ ಸಂವಿಧಾನ ನಮ್ಮದು. ವಿದ್ಯಾರ್ಥಿಗಳು…
