Category: ಕರಾವಳಿ

ಎರಡನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ‘ಭಾರತ್ ವೆಹಿಕಲ್ ಬಜಾರ್’ ಸ್ಥಳಾಂತರಗೊಂಡು ಶುಭಾರಂಭ
ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಸ್ಥಳಾಂತರಗೊಂಡು ಶುಭಾರಂಭಗೊಂಡ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಸಂಸ್ಥೆ

ಪುತ್ತೂರು: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಶುಭಾರಂಭ ಹಾಗೂ ಭಾರತ್ ವೆಹಿಕಲ್ ಬಜಾರ್ ಸಂಸ್ಥೆ 2ನೇ…

ಕಾಂಕ್ರೀಟ್ ಉತ್ಪನ್ನಗಳ ‘ಹೊಸ ಆಕರ್ಷಣೆ’ ಆಕರ್ಷಣ್ ಇಂಡಸ್ಟ್ರೀಸ್ ಗೆ ಇಪ್ಪತ್ತೊಂಬತ್ತರ ಸಂಭ್ರಮ
‘ಮೇರು ವ್ಯಕ್ತಿತ್ವಗಳ ಶಿಸ್ತುಬದ್ದ ವ್ಯವಹಾರ ಸಾಧನೆಯೇ ನಮ್ಮ ಸಂಸ್ಥೆಯ ಯಶಸ್ಸಿಗೆ ಪ್ರೇರಣೆ’: ಕೆ ಪಿ ಮುಹಮ್ಮದ್ ಸಾದಿಕ್ ಹಾಜಿ
ಆಫರ್ ಸೇಲ್ ಸಮಾರೋಪ ಸಮಾರಂಭ ; ಬ್ರೀಝ್ ಬ್ಲಾಕ್ ಲೋಕಾರ್ಪಣೆ ; ಬಂಪರ್ ಡ್ರಾ ; ಸಾಧಕರಿಗೆ ಸನ್ಮಾನ

ಪುತ್ತೂರು: ಪ್ರತಿಷ್ಠಿತ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆಯಾಗಿರುವ ಮುಕ್ರಂಪಾಡಿಯ ಆಕರ್ಷಣ್ ಇಂಡಸ್ಟ್ರೀಸ್ ಇದರ ಇಪ್ಪತ್ತೊಂಬತ್ತನೇ ವರುಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ನಲುವತ್ತೊಂದು ದಿವಸಗಳ ಕಾಲ ಹಮ್ಮಿಕೊಂಡಿದ್ದ ಮೆಗಾ ಆಫರ್ ಸೇಲ್, ಆಕರ್ಷಕ ಹೀರೋ ಬೈಕ್ ಬಂಪರ್ ಡ್ರಾ ಹಾಗೂ…

ಈ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನಬಾರದು.!

ಪ್ರತಿದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ವಿಟಮಿನ್‌ನ ದೈನಂದಿನ ಮೌಲ್ಯದ 33% ರಷ್ಟು ಹೆಚ್ಚುತ್ತದೆ. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ರಂಜಕ, ಕ್ಯಾಲ್ಸಿಯಂ ಮತ್ತು ಇತರ ಜೀವಸತ್ವಗಳಂತಹ ಪ್ರಮುಖ ಪೋಷಕಾಂಶಗಳಿವೆ.‌ ಬಾಳೆಹಣ್ಣು ಜೀರ್ಣಕ್ರಿಯೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಬಾಳೆಹಣ್ಣಿನಲ್ಲಿರುವ ಪೆಕ್ಟಿನ್ ಕರುಳಿನ ಕಾರ್ಯವನ್ನು…

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ “ನೆರಳು” ಮನೆ ಹಸ್ತಾಂತರ | ವಿವಿಧ ಚಾರಿಟೇಬಲ್ ಟ್ರಸ್ಟ್, ಸಹಕರಿಸಿದವರಿಗೆ ಸನ್ಮಾನ, ಗೌರವಾರ್ಪಣೆ

ಪುತ್ತೂರು: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕರ್ನಾಟಕದ ವತಿಯಿಂದ ರೇವತಿ ಅವರ ಬಡ ಕುಟುಂಬಕ್ಕೆ ನೂತನವಾಗಿ ನಿರ್ಮಿಸಿಕೊಟ್ಟ ನೂತನ ಮನೆ “ನೆರಳು” ಇದರ ಹಸ್ತಾಂತರ ಸಮಾರಂಭ ಹಾಗೂ ಸೇವಾ ಸಾಧಕರಿಗೆ ಸನ್ಮಾನ, ಸೇವಾ ಸಂಸ್ಥೆಗಳಿಗೆ ಗೌರವಾರ್ಪಣೆ ಭಾನುವಾರ ಕಬಕ ಗ್ರಾಮದ ಕುಂದ್ರುಕೋಟೆಯಲ್ಲಿ…

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ-
– ಸುದ್ದಿ ಉದಯ ದೀಪಾವಳಿ ಸಂಚಿಕೆಯ ಸ್ಪರ್ಧಾ ವಿಜೇತರು ಬಿಗ್‌ಬಾಸ್ ಸ್ಪರ್ಧೆಯವರಿಗೂ ಹೋಗಬಹುದು: ಅವಿನಾಶ್ ರಾವ್
– ಸುದ್ದಿ ಉದಯ ಪ್ರತಿಭಾ ವಿಕಸನಕ್ಕೆ ಅವಕಾಶ ನೀಡುತ್ತಿರುವುದು ಉತ್ತಮ ಕಾರ್ಯ: ರೊನಾಲ್ಡ್‌ಲೋಬೊ
– ಸುದ್ದಿ ಉದಯ ದಿನಪತ್ರಿಕೆಯಾಗಿ ಬೆಳಗಲಿ: ಲ| ದೇವದಾಸ್ ಶೆಟ್ಟಿ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ -೨೦೨೪ ಹಾಗೂ ನವರಾತ್ರಿ ಸಂದರ್ಭದಲ್ಲಿ ಶಾರದೋತ್ಸವದ ಅಂಗವಾಗಿ ಹಮ್ಮಿಕೊಂಡ ‘ಹೇ ಶಾರದೆ’ ಸ್ಪರ್ಧೆಯಲ್ಲಿ ಅಗ್ರಿಲೀಫ್ ಸಂಸ್ಥೆ ನಿಡ್ಲೆ ಇವರ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡ ವಿವಿಧ ಸ್ಪರ್ಧಾವಿಜೇತರಿಗೆ ಬಹುಮಾನ…

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಅವರಿಂದ ಸಿಎಂ ಸಿದ್ದರಾಮಯ್ಯ ಭೇಟಿ-
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ  ಬಹುಮುಖ ಪ್ರತಿಭೆ ರಿಷಿಕಾ ಕುಂದೇಶ್ವರ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿ ಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…

ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದ ಎರಡನೇ ತಿಂಗಳ ಬಂಪರ್ ಡ್ರಾ

ಪುತ್ತೂರು:ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ ಎರಡನೇ ತಿಂಗಳ ಬಂಪರ್ ಡ್ರಾ ಹಾಗೂ ೮ನೇ ವಾರದ ಡ್ರಾ.ವು ನ.೪ರಂದು ಮಳಿಗೆಯಲ್ಲಿ…

ಚಂಡಮಾರುತದಿಂದ ಡಿ.5ರ ವರೆಗೆ ಭಾರೀ ಮಳೆ: ಯೆಲ್ಲೋ-ಆರೆಂಜ್ ಅಲರ್ಟ್ ಜಿಲ್ಲೆಗಳು

ಬೆಂಗಳೂರು, ಡಿಸೆಂಬರ್ 01: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿ ಶನಿವಾರ ತಮಿಳುನಾಡಿನ ಪುದುಚೇರಿ ಕರಾವಳಿಗೆ ಅಪ್ಪಳಿಸಿದ ಪೆಂಗಲ್ ಚಂಡಮಾರುತವು ಸದ್ಯ ಅಲ್ಲಿಯೇ ಕೇಂದ್ರೀಕೃತವಾಗಿದೆ. ಇದರಿಂದಾಗಿ ತಮಿಳುನಾಡು, ಚೆನ್ನೈ ಮಾತ್ರವಲ್ಲದೇ, ಕರ್ನಾಟಕ ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

ಮಂಗಳೂರು: ಅಪರಾಧ ವಿಭಾಗದ ಡಿಸಿಪಿ ಆಗಿ ದಿನೇಶ್ ಕುಮಾರ್ ನೇಮಕ

ಬೆಂಗಳೂರಿನ ಸಿಐಡಿ ಎಸ್‌ಪಿಯಾಗಿದ್ದ ಕೆ ರವಿಶಂಕರ್ ಅವರನ್ನು ಮಂಗಳೂರಿನ ಡಿಸಿಪಿ (ಅಪರಾಧ ಮತ್ತು ಸಂಚಾರ) ಬಿಪಿ ದಿನೇಶ್ ಕುಮಾರ್ ಅವರ ಸ್ಥಾನಕ್ಕೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಬಿ ಕೆ ಭುವನೇಂದ್ರ ಕುಮಾರ್ ಅವರು ಹೊರಡಿಸಿರುವ ಆದೇಶದಂತೆ ಡಿಸಿಪಿ…

ರಾತ್ರಿ 7.30 ನಂತ್ರ ಸುಳ್ಯಕ್ಕಿಲ್ಲ ಲೋಕಲ್ ಬಸ್ಸು..! – ‘ಬಂದ್ರೆ ಬರ್ತದೆ..ಇಲ್ಲಂದ್ರೆ ಇಲ್ಲ..’ ಎಂಬ ಅಧಿಕಾರಿಗಳ ಉತ್ತರಕ್ಕೆ ಪ್ರಯಾಣಿಕರು ಕಂಗಾಲು..! – ಶಾಸಕರೇ ದಯವಿಟ್ಟು ಇತ್ತ ಗಮನ ಹರಿಸಿ

ಪುತ್ತೂರು: ಸುಳ್ಯ ಸೇರಿದಂತೆ ಪುತ್ತೂರು ಸುಳ್ಯ ನಡುವಿನ ಪ್ರದೇಶಗಳಿಂದ ಪುತ್ತೂರಿಗೆ ಕೆಲಸಕ್ಕೆಂದು ಬರುವ ಪ್ರಯಾಣಿಕರಿಗೆ ಅನುಕೂಲಕರವಾಗಿದ್ದ ಪುತ್ತೂರು-ಸುಳ್ಯ ಸರಕಾರಿ ಲೋಕಲ್ ಬಸ್ಸುಗಳ ಸಂಚಾರದಲ್ಲಿ ರಾತ್ರಿ 7.30 ಬಳಿಕ ವ್ಯತ್ಯಯ ಉಂಟಾಗುತ್ತಿರುವುದರಿಂದ ಇದನ್ನೆ ನಂಬಿಕೊಂಡಿರುವ ಹಲವಾರು ನಿತ್ಯ ಪ್ರಯಾಣಿಕರಿಗೆ ತೊಂದರೆಯುಂಟಾಗುತ್ತಿದೆ. ನ.30ರ ಶನಿವಾರದಂದು…

Join WhatsApp Group
error: Content is protected !!