Category: ಕರಾವಳಿ

ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ

ಬೆಂಗಳೂರು :ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ…

ಬೆಂಗಳೂರಿನಲ್ಲಿ ಸುಗ್ರಾಮ ಸದಸ್ಯರ ರಾಜ್ಯಮಟ್ಟದ ಸಮಾವೇಶ
ಪುತ್ತೂರು,ಕಡಬ ತಾಲೂಕಿನಿಂದ ಗ್ರಾಪಂ ಅಧ್ಯಕ್ಷರು, ಸದಸ್ಯರು ಭಾಗಿ, ವಿಚಾರ ಮಂಡನೆ

ಪುತ್ತೂರು: ಗ್ರಾಮ ಪಂಚಾಯತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ ಕರ್ನಾಟಕ (ಸುಗ್ರಾಮ) ಮತ್ತು ದಿ ಹಂಗರ್ ಪ್ರೊಜೆಕ್ಟ್ ಇದರ ಸಹಭಾಗಿತ್ವದಲ್ಲಿ ಸುಗ್ರಾಮ ಸದಸ್ಯರ ರಾಜ್ಯ ಮಟ್ಟದ ಸಮಾವೇಶ ನ.೨೭ ಮತ್ತು ೨೮ ರಂದು ಎರಡು ದಿನಗಳ ಕಾಲ ಬೆಂಗಳೂರಿನ ಕಾನಿಷ್ಟ ಗ್ರಾಂಡ್…

ಡಿ.8: ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆಯಲ್ಲಿ ಶುಭಾರಂಭ

ಡ್ರಗ್ಸ್ ವಿರುದ್ದ ಜನಜಾಗೃತಿ, ಸಾಧಕರಿಗೆ ಸನ್ಮಾನ, ವಿವಿಧ ಕಾರ್ಯಕ್ರಮ

ಪುತ್ತೂರು: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಶುಭಾರಂಭ ಹಾಗೂ ಭಾರತ್ ವೆಹಿಕಲ್ ಬಜಾರ್ ಸಂಸ್ಥೆ ೨ನೇ…

ಸೋಮವಾರ ಸಂಜೆಯೊಳಗೆ ಜೆಸಿಬಿ ಮಾಲಕರ ಸಮಸ್ಯೆಗೆ ಪರಿಹಾರ:ಶಾಸಕ ಅಶೋಕ್ ಕುಮಾ‌ರ್ ರೈ

ಪುತ್ತೂರು :ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾ‌ರ್ ರೈ ತಿಳಿಸಿದ್ದಾರೆ.…

ಸೋಮವಾರದಿಂದ ನಗರದ ರಸ್ತೆ ಮರುಡಾಮರೀಕರಣ ಆರಂಭ: ಶಾಸಕ ಅಶೋಕ್ ರೈ

ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.ಈ ಬಾರಿ ವಿಪರೀತ ಮಳೆ ಇರುವ ಕಾರಣ ರಸ್ತೆಗಳು ಸಂಪೂರ್ಣ ಜಖಂಗೊಂಡಿದ್ದು…

ಪುತ್ತೂರಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ!!

ಗ್ರಾಮಜನ್ಯ ರೈತ ಉತ್ಪಾದಕರ ಸಂಸ್ಥೆಯ ನೂತನ ಲೋಗೋ ಅನಾವರಣ

ಹತ್ತೂರ ಒಡೆಯನ ಸತ್ಯ ಧರ್ಮ ನಡೆಯಲ್ಲಿ ಹೊಸ ಲೋಗೋ ಬಿಡುಗಡೆ

ಪುತ್ತೂರು: 2020ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಲ್ಲಿ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿತಗೊಂಡ ಗ್ರಾಮಜನ್ಯ ರೈತ ಉತ್ಪಾದಕರ ಸಂಸ್ಥೆಯ ನೂತನ ಲೋಗೋ ನ.28ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ಅನಾವರಣಗೊಳಿಸಲಾಯಿತು.ಲೋಗೋ ಅನಾವರಣಕ್ಕೂ ಮುಂಚಿತವಾಗಿ ಸಂಸ್ಥೆಯ…

ಬಿಎಂಎಸ್ ಆಟೋರಿಕ್ಷಾ ಚಾಲಕ ಮ್ಹಾಲಕರ ಸಂಘದ ಪುರುಷರಕಟ್ಟೆ ಘಟಕದ ಪದಾಧಿಕಾರಿಗಳ ಆಯ್ಕೆ.ಗೌರವಾಧ್ಯಕ್ಷ ಬೇಬಿ ಜಾನ್, ಅಧ್ಯಕ್ಷ ರಾಧಾಕೃಷ್ಣ ಪಾಣಂಬು, ಕಾರ್ಯದರ್ಶಿ ಶ್ರೀಧರ ಆಚಾರ್ಯ, ಕೋಶಾಧಿಕಾರಿ ಪದ್ಮನಾಭ ಗೌಡ

ಪುತ್ತೂರು:ಬಿಎಂಎಸ್ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಪುರುಷರಕಟ್ಟೆ ಘಟಕದ 2024-25ನೇಸಾಲಿನ ಅಧ್ಯಕ್ಷರಾಗಿ ರಾಧಾಕೃಷ್ಣಪಾಣಂಬು, ಕಾರ್ಯದರ್ಶಿಯಾಗಿ ಶ್ರೀಧರ ಆಚಾರ್ಯ ಪುರುಷರಕಟ್ಟೆ ಹಾಗೂ ಗೌರವಾಧ್ಯಕ್ಷರಾಗಿ ಬೇಬಿ ಜಾನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋನಪ್ಪ ಪೇರಡ್ಕ, ಜತೆ ಕಾರ್ಯದರ್ಶಿಯಾಗಿ ಸತೀಶ್ ಆನಡ್ಕ, ಕೋಶಾಧಿಕಾರಿಯಾಗಿ ಪದ್ಮನಾಭ ಗೌಡ…

ಯಮಹಾ ಬೈಕ್ ಪ್ರಿಯರಿಗೊಂದು ಗುಡ್ ನ್ಯೂಸ್!
ದರ್ಬೆಯಲ್ಲಿ ನಾಳೆ (ನ.27) ಶುಭಾರಂಭಗೊಳ್ಳಲಿದೆ ಶರೀಫ್ ಬೈಕ್ಸ್

ಪುತ್ತೂರು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಯಮಹಾ ಕಂಪನಿಯ ಸುಸಜ್ಜಿತ ಶೋರೂಂ ಹೊಂದಿರುವ ಶರೀಫ್ ಬೈಕ್ಸ್ ನ ಅಧಿಕೃತ ಶೋರೂಮ್ ‘ಶರೀಫ್ ಬೈಕ್ಸ್’ ಕರಾವಳಿಯ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿರುವ ಪುತ್ತೂರಿಗೆ ಕಾಲಿಟ್ಟಿದ್ದು, ಇಲ್ಲಿನ ದರ್ಬೆಯ ಸಂತ ಫಿಲೋಮಿನ ಕಾಲೇಜಿನ ಬಳಿ ನ.27ರಂದು…

ಜಿ.ಎಲ್ ಆಚಾರ್ಯ. ಜ್ಯುವೆಲ್ಲರ್ಸ್ ವತಿಯಿಂದ ದಿ| ಜಿ. ಎಲ್ ಆಚಾರ್ಯ ಜನ್ಮ ಶತಾಬ್ದಿ –  ದೀಪಾವಳಿ ಪ್ರಯುಕ್ತ ಚಿನ್ನದ ನೆಕ್ಲಸ್ ಡ್ರಾ ಕಾರ್ಯಕ್ರಮ

ಪುತ್ತೂರು :ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸನಲ್ಲಿ ದಿ. ಜಿ.ಎಲ್ ಆಚಾರ್ಯ ಜನ್ಮ ಶತಾಬ್ದಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಗ್ಲೋವಿಂಗ್ 100 ಹೆಸರಿನಲ್ಲಿ ಗ್ರಾಹಕರಿಗೆ ವಿಶೇಷ ಬಹುಮಾನ ಯೋಜನೆಯನ್ನು ಏರ್ಪಡಿಸಲಾಗಿತ್ತು. ಈ ಬಹುಮಾನ ಯೋಜನೆಯ ಬಂಪರ್ ಡ್ರಾವನ್ನು ಯಮುನಾ ಬೋರ್‌ವೆಲ್ಸ್ನ…

ನಾಪತ್ತೆ

ಉಡುಪಿ, ನವೆಂಬರ್ 19 : ನಗರದ ಗುಂಡಿಬೈಲಿನ ಪ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ…

Join WhatsApp Group
error: Content is protected !!