ಭಾರೀ ಮಳೆ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ – ರಸ್ತೆಯಲ್ಲಿ ಹರಿದ ನೀರು
ಬೆಳ್ತಂಗಡಿ: ತಾಲೂಕಿನ ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಸಂಜೆಯ ವೇಳೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ. ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತ ಗೊಂಡಿವೆ.…
