ಪುತ್ತೂರು ತಾಲೂಕು ಮಟ್ಟದ ಕೆಡಿಪಿ ಸಮಿತಿ ನೇಮಕ
ಪುತ್ತೂರು: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಪುತ್ತೂರು ತಾಲೂಕು ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆ.ಡಿ.ಪಿ.) ಸಮಿತಿಯನ್ನು ಸರ್ಕಾರ ನೇಮಕಗೊಳಿಸಿದೆ.ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಮಿತಿಗೆ…
