ಕನ್ನಡ ರಾಜ್ಯೋತ್ಸವ: ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ..!!
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಆಶ್ರಯದಲ್ಲಿ ನವಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ 12 ಮಂದಿ ಸಾಧಕರನ್ನು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಶಾಸಕ ಅಶೋಕ್ ಕುಮಾರ್…
