ಸೆ. 30:ಪುತ್ತೂರಿನಲ್ಲಿ ಮೊದಲ ಬಾರಿಗೆ ಯೋಜನಾ ಪ್ರಾಧಿಕಾರದ ಅದಾಲತ್
ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸಿರುವ ಏಕ ನಿವೇಶನ ಅನುಮೋದನೆ ಸಂಬಂಧಿತ ಗೊಂದಲ ನಿವಾರಣೆಗಾಗಿ ಸೆಪ್ಟೆಂಬರ್ 30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಯೋಜನಾ ಪ್ರಾಧಿಕಾರ ಅದಾಲತ್ ನಡೆಯಲಿದೆ ಎಂದು ಪುತ್ತೂರು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ…
