ಪುತ್ತೂರಿನ ಪವಿತ್ರಾ.ಜಿ ಭಾರತೀಯ ರೈಲ್ವೆಯಲ್ಲಿ ಉದ್ಯೋಗ –ವಿವೇಕಾನಂದ ఇంజినిಯరింಗ್ ಕಾಲೇಜಿನಿಂದ ಸನ್ಮಾನ
ಪುತ್ತೂರು: ಸ್ಪೋರ್ಟ್ಸ್ ಕೋಟಾದ ಮೂಲಕ ಭಾರತೀಯ ರೈಲ್ವೆಯಲ್ಲಿ ಉದ್ಯೋಗವನ್ನು ಗಳಿಸಿರುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಹಿರಿಯ ವಿದ್ಯಾರ್ಥಿನಿ ಪವಿತ್ರಾ.ಜಿ ಅವರನ್ನು ಕಾಲೇಜಿನಲ್ಲಿ ಭಾನುವಾರ ಸನ್ಮಾನಿಸಲಾಯಿತು. ಟ್ರಿಪಲ್ ಜಂಪ್ ಮತ್ತು ಲಾಂಗ್ ಜಂಪ್‌ನಲ್ಲಿ ರಾಷ್ಟ್ರಮಟ್ಟದ…
