ಪುತ್ತೂರು :ಜನ ಸಾಮಾನ್ಯರ ಬಜೆಟ್: ಅಶೋಕ್ ರೈ
ಪುತ್ತೂರು: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಜನ ಸಾಮಾನ್ಯರ ಹಿತವನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.300 ಹಾಸಿಗೆಗಳ ಪುತ್ತೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಜೆಟ್‌ನಲ್ಲಿ ಅನುದಾನ ಮಂಜೂರು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಡಲಾಗಿದ್ದು, 5…
