ಪುತ್ತೂರು :ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸಾಧನೆ ಪ್ರಶಸ್ತಿ..!!
ಮಂಗಳೂರು:ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024–25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ವಿಶೇಷ ಪ್ರಶಸ್ತಿಯನ್ನು ಇಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು. ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ…
