Category: ಕರಾವಳಿ

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ

ಮಂಗಳೂರು: ಹಿಂದೂ ಸಂಘಟನೆ ಕಾರ್ಯ ಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ಬಜಪೆ ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದೆ. ಇಂದು (ಆ.2) ಬೆಳಿಗ್ಗೆಯೇ ಮಂಗಳೂರಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ತಂಡ ಸುಹಾಸ್ ಶೆಟ್ಟಿ ಹತ್ಯೆ…

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಿಷ್ಯವೇತನ ಹಾಗೂ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

ಪುತ್ತೂರು, ಆ.1: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ ಹಾಗೂ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆಯ ಕಾರ್ಯಕ್ರಮ ಧರ್ಮಸ್ಥಳದ ಕಚೇರಿ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ…

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ: ಪ್ರತಿಬಂಧಕ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’ ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ,…

ಆಳ್ವಾಸ್ ಉದ್ಯೋಗ ಮೇಳ ಮೊದಲ ದಿನ ಪುತ್ತೂರಿನಿಂದ ೪೫೦ ಮಂದಿ ಆಕಾಂಕ್ಷಿಗಳು

ಯುವ ಜನತೆಗೆ ಉದ್ಯೋಗ ಕೊಡಿಸುವುದೇ ಶಾಸಕರ ಉದ್ದೇಶವಾಗಿದೆ: ಸುದೇಶ್ ಶೆಟ್ಟಿ

ಪುತ್ತೂರು: ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ಮೊದಲನೇ ದಿನ ೪೫೦ ಮಂದಿ ಆಕಾಂಕ್ಷಿಗಳು ತೆರಳಿದ್ದು , ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು ಯುವ ಜನತೆಗೆ…

ಪುತ್ತೂರು: ಬನ್ನೂರು ರೈತರ ಸಹಕಾರಿ ಸಂಘದ ₹381 ಕೋಟಿ ವ್ಯವಹಾರ – ₹1.64 ಕೋಟಿ ಲಾಭ : ಪಂಜಿಗುಡ್ಡೆ ಈಶ್ವರ ಭಟ್-ಆಗಸ್ಟ್ 4 ರಂದು ಮಹಾಸಭೆ..!!

ಪುತ್ತೂರು: ಸ್ಥಳೀಯ ಬನ್ನೂರು ರೈತರ ಸೇವಾ ಸಹಕಾರಿ ಸಂಘವು 2023–24ನೇ ಆರ್ಥಿಕ ವರ್ಷದಲ್ಲಿ ₹381 ಕೋಟಿ ಮೌಲ್ಯದ ಭರ್ಜರಿ ವ್ಯವಹಾರ ನಡೆಸಿ, ₹1.64 ಕೋಟಿ ನಿವ್ವಳ ಲಾಭ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ಕುರಿತ ವಾರ್ಷಿಕ ಮಹಾಸಭೆ ಆಗಸ್ಟ್…

ವಿಶ್ವಕರ್ಮ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಇಂದು ಪುತ್ತೂರಿಗೆ – ಕಲ್ಲಡ್ಕ ಪ್ರಭಾಕರ್ ಭಟ್ ಜತೆ ಮಾತುಕತೆ..!!!

ಮಂಗಳೂರು: ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಿದ ವಿಶ್ವಕರ್ಮ ಸಮುದಾಯದ ಯುವತಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಆಗಸ್ಟ್ 1ರಂದು ಪುತ್ತೂರು ಮತ್ತು ಮಂಗಳೂರು ನಗರಗಳಿಗೆ…

ಪುತ್ತೂರು: ನಾಳೆ- ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ – ‘ಫಿಲೋ ಆಟಿದ ಕೂಟ’

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಆಗಸ್ಟ್ 2ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ‘ಫಿಲೋ ಆಟಿದ ಕೂಟ’ ಎಂಬ ಶೀರ್ಷಿಕೆಯೊಂದಿಗೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿ…

ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ

ಪುತ್ತೂರು: ಇಲ್ಲಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ನಡೆಯುತ್ತಿರುವ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ ಆಗಸ್ಟ್ 15ರವರೆಗೆ ವಿಸ್ತರಿಸಲಾಗಿದೆ. ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಮೆರ್ ಎನ್.ಎಸ್.ಎಂ. ಇಂಡಿಯಾ ಪ್ರೈ ಲಿ. ಸಂಸ್ಥೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟದ…

ಡಾ ಹಲೀಮಾ ಶಾಹಿನ್ ಡಿ.ಗೆ ಯೆನೆಪೋಯಾ ಡೀಮ್ಡ್ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ..!!

ಮಂಗಳೂರು: ಪಾಂಡವರಕಲ್ಲು ಮಡಂತ್ಯಾರ್‌ನ ಹಮೀದ್‌ ದಾರ್ಕಸ್ ಉಸ್ಮಾನ್ ಮತ್ತು ಮರಿಯಂ ದಂಪತಿಯ ಪುತ್ರಿ ಹಾಗೂ ಮಂಜನಾಡಿಯ ಮುಸ್ತಫಾ ಇಸ್ಮಾಯಿಲ್ ತೌಸೀಫ್ ಪಾರೆ ಅವರ ಪತ್ನಿ ಹಲೀಮಾ ಶಾಹಿನ್ ಡಿ. ಅವರಿಗೆ ಯೆನೆಪೋಯಾ ಡೀಮ್ಡ್ ಟು ಬಿ ಯುನಿವರ್ಸಿಟಿಯಿಂದ ಪಿಎಚ್‌ಡಿ ಪದವಿ ಪ್ರದಾನವಾಗಿದೆ.…

ಪ್ರಗತಿ ಪ್ಯಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆ- ಮಾತು ಆಲಿಸಿ: ಡಾ. ಸುಧಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಕಿವಿಮಾತು

ಪುತ್ತೂರು: ವಿದ್ಯಾರ್ಥಿಗಳು ಕೇವಲ ಪಾಠಶಾಲಾ ಜ್ಞಾನಕ್ಕೆ ಮಿತಿ ಮಾಡದೇ, ತಮ್ಮೊಳಗಿನ ಪ್ರತಿಭೆ ಹೊರ ತರುವ ನಿಟ್ಟಿನಲ್ಲಿ ಮನದ ಮಾತು ಆಲಿಸುವ ಅಭ್ಯಾಸ ಬೆಳೆಸಬೇಕು ಎಂದು ಪ್ರಗತಿ ಆಸ್ಪತ್ರೆಯ ಹಿರಿಯ ವೈದ್ಯೆ ಹಾಗೂ ಪ್ರಗತಿ ಹಾಸ್ಪಿಟಲ್ ಎಜುಕೇಷನ್ ಟ್ರಸ್ಟ್‌ನ ಟ್ರಸ್ಟಿ ಡಾ. ಸುಧಾ…

Join WhatsApp Group
error: Content is protected !!