ಮಾ. 1 ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನ ಸೇವೆ ಪುನರಾರಂಭ: ಸಂಸದ ಬ್ರಿಜೇಶ್ ಚೌಟ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ನೆರೆಯ ಕೇರಳದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ (ಎನ್‌ಆರ್‌ಐ) ಬಹುದಿನಗಳ ಬೇಡಿಕೆಯನ್ನು ಈಡೇರಿಸಿ, ಮಾರ್ಚ್ 1 ರಿಂದ ಮಂಗಳೂರು ಮತ್ತು ಮಸ್ಕತ್ ನಡುವೆ ನೇರ ವಿಮಾನ ಸೇವೆಗಳು ಪುನರಾರಂಭಗೊಳ್ಳಲಿವೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್…
