ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆಗೆ ಶಾರುಖ್ ಖಾನ್ ಬ್ರ್ಯಾಂಡ್ ಅಂಬಾಸಿಡರ್
ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ತನ್ನ ಅಧಿಕೃತ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಘೋಷಣೆ ಮಾಡಿದೆ. ಭಾರತ್ ಮಾಲ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ, ವಿಡಿಯೊ ಪರದೆಯ ಮೇಲೆ ಬ್ರ್ಯಾಂಡ್ ಅಂಬಾಸಿಡರ್ ವಿಡಿಯೊ ಪ್ರದರ್ಶಿಸಲಾಯಿತು.…
