Category: ಕರಾವಳಿ

ಪಾಣೆಮಂಗಳೂರು: ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ

ಇಲ್ಲಿನ ಪಾಣೆಮಂಗಳೂರು ಪೇಟೆ ಮತ್ತು ಬಿ.ಸಿ.ರೋಡು ಸಂಪರ್ಕಿಸಲು ಬ್ರಿಟೀಷರ ಆಡಳಿತಾವಧಿಯಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ನಿರ್ಮಿಸಿದ್ದ ಹಳೆ ಸೇತುವೆ ಮೇಲೆ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತಹಸೀಲ್ದಾರ್ ಡಿ.ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಶಿಥಿಲಾವಸ್ಥೆಯಲ್ಲಿರುವ ಹಳೆ ಸೇತುವೆಯಲ್ಲಿ ಕೆಲವೆಡೆ…

ಜೂ.12:ಡಾ.ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್ ತಪಾಸಣಾ ಶಿಬಿರ

ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬಿಟಿಸ್‌ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಸಹಯೋಗದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣಾ ಶಿಬಿರ, ಉಚಿತ ಶುಗರ್, HBA1C, ಕೊಲೆಸ್ಟ್ರಾಲ್, ಬಿಎಂಡಿ(ಮೂಳೆ ಸಾಂದ್ರತೆ), ನ್ಯುರೋಪಥಿ, ಕ್ಯಾಲ್ಸಿಯಂ ತಪಾಸಣೆಯು ಜೂ.12…

ಇಂದು (ಜೂನ್ 12) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

ಕೊಳತ್ತಮಜಲು: ಕೊ*ಲೆಯಾದ ರಹ್ಮಾನ್, ಗಾಯಾಳು ಶಾಫಿ ಮನೆಗೆ ಸ್ಪೀಕರ್ ಖಾದರ್ ಭೇಟಿ

ಕೊಳತ್ತಮಜಲಿನ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಖಲಂದರ್ ಶಾಫಿ ಮನೆಗೆ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಬುಧವಾರ ಭೇಟಿ ನೀಡಿದರು. ಕೊಲೆಯಾದ ಅಬ್ದುಲ್ ರಹ್ಮಾನ್ ಅವರ ತಂದೆ ಮತ್ತು ತಾಯಿ ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.…

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಗಾಯಾಳು ಶಾಫಿ ಆಸ್ಪತ್ರೆಯಿಂದ ಡಿಸ್ಚಾರ್ಜ್..!!!

ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ವೇಳೆ ತಲ್ವಾರ್ ದಾಳಿಗೆ ಒಳಗಾಗಿದ್ದ ಖಲದಂರ್ ಶಾಫಿ ಅವರು ನಗರದ ಖಾಸಗಿ ಆಸ್ಪತ್ರೆಯಿಂದ ಶುಕ್ರವಾರ ಸಂಜೆ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಮೇ 27 ರಂದು ಅಬ್ದುಲ್ ರಹ್ಮಾನ್ ಹಾಗು ಶಾಫಿ ಅವರ ಮೇಲೆ ದೀಪಕ್…

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ

ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ. ಅರುಣ್ ಕುಮಾರ್…

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!

ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಹತ್ಯೆಗೈದ ಆರೋಪಿಗಳಿಂದ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್‌ಪಿ ಮುಖಂಡ ಮತ್ತು ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್, ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂತಹ…

ಭರತ್ ಕುಮ್ಡೇಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್..!!!

ಪುತ್ತೂರಿನಲ್ಲಿ ನಡೆದ ಸುಹಾಸ್‌ ಶೆಟ್ಟಿಗೆ ನುಡಿನಮನ ಸಭೆಯಲ್ಲಿ ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಭರತ್‌ ಪರ…

ಜೂ.6 – 8 : ನವತೇಜಸ್ ಸಂಘಟಿಸುವ 7ನೇ ವರ್ಷದ ಹಲಸು ಹಣ್ಣು ಮೇಳ

ಪುತ್ತೂರು: ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ. 6 ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ ನ ಸುಹಾಸ್ ಮರಿಕೆ, ವೇಣುಗೋಪಾಲ್…

ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನ ಸಭೆ- ಸರಕಾರಕ್ಕೆ ಕೊನೆಯ ಮೊಳೆ ಹೊಡೆಯುವ ಕೆಲಸ  ಅಲ್ಪಸಂಖ್ಯಾತರಿಂದ ಆಗುವ ಪರಿಸ್ಥಿತಿ ಬಂದಿದೆ:ಗಣರಾಜ ಭಟ್- ಸರಕಾರ ಪೊಲೀಸರ ಮೂಲಕ ಮೇಲೆ ಸವಾರಿ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಗಡಿಪಾರು ಆದೇಶವನ್ನು ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ. ಇಂದಿನಿಂದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ…

Join WhatsApp Group
error: Content is protected !!