ಪಶ್ಚಿಮ ಬಂಗಾಳದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣ – ಕಿರಿಯ ವೈದ್ಯರ ಮುಷ್ಕರಕ್ಕೆ ಪುತ್ತೂರು IMA ನೈತಿಕ ಬೆಂಬಲ
ಅವರ ಬೇಡಿಕೆಗಳನ್ನು ಈಡೇರಿಸುವಂತೆ ಪುತ್ತೂರು IMA ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ
ಪುತ್ತೂರು: ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣ ವಜಾಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊAಡು ಅಲ್ಲಿನ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ…
