ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ. ಇದೀಗ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ…
