Category: ಕರಾವಳಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳ ಪ್ರತಿಭಟನೆ-ಗೃಹಜ್ಯೋತಿ ಸೇರಿದಂತೆ ರಿಯಾಯಿತಿ ಯೋಜನೆಗಳಿಗೆ ಧಕ್ಕೆ ಸಾಧ್ಯ..!!

ಪುತ್ತೂರು, ಜೂ.16: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಂಗಳವಾರ ಬನ್ನೂರಿನ ಮೆಸ್ಕಾಂ ಪುತ್ತೂರು ವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ವಿತರಣಾ ವ್ಯವಸ್ಥೆಯ…

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ..!!

ಪುತ್ತೂರು, ಜೂ.15: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಿದ್ದ ‘ಡೈಮಂಡ್ ಫೆಸ್ಟ್’ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಭಾನುವಾರ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು.ಮಾರ್ಚ್ 28ರಿಂದ ಮೇ 10ರವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣ…

ಹಠ ಬಿಡದೇ ಸೂಪರ್ ಓವರ್ ಆಡಿಸಿ ಭಾರತ ಸೋಲಿಸಿದ ಆ ಆಟಗಾರ; ಇಷ್ಟು ಕೊಬ್ಬು ಒಳ್ಳೆಯದಲ್ಲ ಎಂದ ನೆಟ್ಟಿಗರು!

ಡಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡು ಸೂಪರ್ ಓವರ್ ನಡೆಯಿತು. ಈ ರೋಚಕ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಗೆದ್ದುಬೀಗಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ…

ಉಪ್ಪಿನಂಗಡಿಯಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ನಿರ್ಮಿಸಲು ಮನವಿ

ಪುತ್ತೂರು, ಜೂ.15: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯ ಅವರ ಪುತ್ಥಳಿ ನಿರ್ಮಿಸುವಂತೆ ಆಗ್ರಹಿಸಿ ಪುತ್ತೂರಿನ ನೂತನ ಬಿಲ್ಲವ ಬ್ರಿಗೇಡ್‌ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.ಬಿಲ್ಲವ ಸಮಾಜದ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ…

ಕುಡಿಪ್ಪಾಡಿ ವಲಯ ಕಾಂಗ್ರೆಸ್‌ಗೆ ಧೀರಜ್ ಗೌಡ ಅಧ್ಯಕ್ಷ..!!

ಪುತ್ತೂರು, ಜೂ.14: ವಿಟ್ಲ ಬ್ಲಾಕ್‌ನ ಕುಡಿಪ್ಪಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಾಂಗ್ರೆಸ್ ಮುಖಂಡ ಅರ್ಕ ರಾಧಾಕೃಷ್ಣ ಪೂಜಾರಿ ಅವರ ಮನೆಯಲ್ಲಿ ಭಾನುವಾರ ನಡೆಯಿತು.ಶಾಸಕ ಅಶೋಕ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಪ್ಪಾಡಿ ವಲಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಧೀರಜ್…

ಪುತ್ತೂರು :ಮೆಸ್ಕಾಂ ಖಾಸಗೀಕರಣ ವಿರೋಧಿಸಿ ನಾಳೆ ಮೆಸ್ಕಾಂ ನೌಕರರ ಗೇಟ್ ಮೀಟಿಂಗ್..!!

ಪುತ್ತೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಟಾಟಾ ಪವರ್ ಕಂಪನಿಗೆ ಪ್ಯಾರಲಲ್ ಲೈಸೆನ್ಸ್ ನೀಡಿರುವುದನ್ನು ವಿರೋಧಿಸಿ ನೌಕರರ ಒಕ್ಕೂಟದ ವತಿಯಿಂದ ಜೂನ್ 15ರಂದು ಬೆಳಿಗ್ಗೆ 9 ಗಂಟೆಗೆ ಪುತ್ತೂರು ಮೆಸ್ಕಾಂ ವಿಭಾಗ ಕಚೇರಿ ಆವರಣದಲ್ಲಿ ‘ಗೇಟ್ ಮೀಟಿಂಗ್’ ಆಯೋಜಿಸಲಾಗಿದೆ.ವಿದ್ಯುತ್ ಸರಬರಾಜು…

ಬೆಳ್ತಂಗಡಿ:ರಸ್ತೆ ದುರಸ್ತಿಗೆ ಆಗ್ರಹ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ..!!

ಬೆಳ್ತಂಗಡಿ: ತಾಲೂಕಿನ ಪುತ್ತಿಲ–ಬಾರ್ಯ–ತೆಕ್ಕಾರು–ಸರಳಿಕಟ್ಟೆ ಭಾಗದ ರಸ್ತೆಗಳನ್ನು ತುರ್ತಾಗಿ ದುರಸ್ತಿಗೊಳಿಸುವಂತೆ ಆಗ್ರಹಿಸಿರುವ ಗ್ರಾಮಸ್ಥರು, ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿದ್ದಲ್ಲಿ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪುತ್ತಿಲದಿಂದ ಸರಳಿಕಟ್ಟೆವರೆಗಿನ ಪ್ರಮುಖ ಸಂಪರ್ಕ ರಸ್ತೆ ಸೇರಿದಂತೆ ಹಲವು ಒಳರಸ್ತೆಗಳು ಹದಗೆಟ್ಟಿದ್ದು, ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ…

ಪುತ್ತೂರು: ಮುಕ್ವೆಯಿಂದ ಪುರುಷರಕಟ್ಟೆಯವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಸೇರಿದಂತೆ ನಾಲ್ಕು ಕೇಂದ್ರಗಳ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಅನುದಾನ..!

ಪುತ್ತೂರು: ತಾಲೂಕಿನ ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ ಹಾಗೂ ಕೊಳ್ತಿಗೆ ಪಟ್ಟಣಗಳಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆ ಮೂಲಕ ₹25 ಕೋಟಿ ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಪಟ್ಟಣಗಳ…

ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಪುತ್ತೂರು, ಜೂ.13: ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಅಡಕವಾಗಿರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದ್ದು, ಜ್ಞಾನದ ಜೊತೆಗೆ ಜೀವನ ಮೌಲ್ಯಗಳನ್ನು ಬೆಳೆಸುವುದೇ ಶಿಕ್ಷಣದ ಮುಖ್ಯ ಉದ್ದೇಶ ಎಂದು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿಶಾಲ್ ಪಿಂಟೋ ಹೇಳಿದರು.ಅವರು ಶನಿವಾರ ಸಂತ…

ಪುತ್ತೂರು :ಹಾರಾಡಿ ರೈಲ್ವೆ ಸೇತುವೆ ಕೆಳಭಾಗ ರಸ್ತೆ ಕಾಮಗಾರಿ ಹಿನ್ನಲೆ -ಜೂ.15ರಿಂದ ಜು.15ರವರೆಗೆ ಬದಲಿ ಮಾರ್ಗದಲ್ಲಿ ವಾಹನ ಸಂಚಾರ..!!

ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂ.15ರಿಂದ ಜು.15ರವರೆಗೆ ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಆಡಳಿತಕ್ಕೆ ಮನವಿ…

Join WhatsApp Group
error: Content is protected !!