ಸೆ. 15:ರಾಣಿ ಅಬ್ಬಕ್ಕ 500ನೇ ಜನ್ಮದಿನಾಚರಣೆ ಪ್ರಯುಕ್ತ: ಪುತ್ತೂರಿನಲ್ಲಿ ಎಬಿವಿಪಿ ವತಿಯಿಂದ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ..!!
ಪುತ್ತೂರು: ಭಾರತದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ, ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ದಿನಾಚರಣೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕನಾಟಕ ದಕ್ಷಿಣ ಪ್ರಾಂತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಬೃಹತ್ ರಥಯಾತ್ರೆ ಆಯೋಜಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ…
