ನೂತನ ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ 9.50 ಕೋಟಿ ಮಂಜೂರು
ಶೀಘ್ರವೇ ಕ್ರೀಡಾಂಗಣ ಕಾಮಗಾರಿಗೆ ಚಾಲನೆ : ಶಾಸಕ ಅಶೋಕ್ ರೈ
ಪುತ್ತೂರು: ನರಿಮೊಗರು ,ಕೆಮ್ಮಿಂಜೆ ಗ್ರಾಮದ ಗಡಿಭಾಗವಾದ ಮುಂಡೂರಿನಲ್ಲಿನಿರ್ಮಢಣವಾಗಲಿರುವ ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ₹ 9.50 ಕೋಟಿ ಅನುದಾನಮಂಜೂರಾಗಿದೆ.ಮುಂಡೂರಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಈಗಾಗಲೇ ಒಂದು ಹಂತದ ಕಾಮಗಾರಿ ಪೂರ್ಣಗೊಂಡಿದೆ. ಉದ್ದೇಶಿತ ಜಾಗದಲ್ಲಿದ್ದ…
