Category: ಕರಾವಳಿ

ಹಾಸ್ಯ ನಟ Rakesh Poojary ಸಾವು: 21 ದಿನಗಳ ಬಳಿಕ ಕೊನೆಗೂ ಕುಟುಂಬಸ್ಥರ ಭೇಟಿಯಾದ Rishab Shetty!

ಇತ್ತೀಚೆಗೆ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಹಾಸ್ಯನಟ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ನಟ ರಿಷಬ್ ಶೆಟ್ಟಿ ಭೇಟಿ ಮಾಡಿ ಕುಟುಂಸ್ಥರೊಂದಿಗೆ ಸಾಂತ್ವನ ಹೇಳಿದ್ದಾರೆ. ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು.…

ಕರಾವಳಿಗೆ ಎಸ್‌ಟಿಎಫ್‌: ಕೋಮುಶಕ್ತಿಗಳಿಗೆ ಬಿಸಿ ಮುಟ್ಟಿಸಲು ಸರ್ಕಾರದ ಮಹತ್ವದ ಹೆಜ್ಜೆ!-
ಎಸ್‌ಟಿಎಫ್‌ ಕಾರ್ಯನಿರ್ವಹಣೆ ಹೇಗೆ?ಇಲ್ಲಿದೆ ಸಂಪೂರ್ಣ ಮಾಹಿತಿ

ಕರಾವಳಿ ಮಲೆನಾಡನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಮಾಜಘಾತುಕ ಕೋಮುಶಕ್ತಿಗಳನ್ನು ಮಟ್ಟಹಾಕುವ ದೃಷ್ಟಿಯಿಂದ ರಾಜ್ಯ ಸರ್ಕಾರ ಎಸ್‌ಟಿಎಫ್‌- ವಿಶೇಷ ಕಾರ್ಯಪಡೆ (ಸ್ಪೆಷಲ್‌ ಟಾಸ್ಕ್‌ ಫೋರ್ಸ್‌) ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಪದೇ ಪದೇ ಕೋಮು ಸಂಘರ್ಷಗಳು…

ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಎಚ್ಚರಿಕೆ

ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ದ.ಕ.ಜಿಲ್ಲಾ…

ಪುತ್ತೂರು:ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!

ಪುತ್ತೂರು :ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06ರಂದು ನಿಗದಿಪಡಿಸಿದ್ದು, ವಿಚಾರಣೆಗೆ ತಪ್ಪದೇ…

ಜೂನ್ ಮೊದಲ ವಾರದಲ್ಲೇ ಮುಂಗಾರು ಅಬ್ಬರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಜೂನ್ ತಿಂಗಳ ಆರಂಭದೊಂದಿಗೆ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಬಾರಿ ಮುಂಗಾರು ತನ್ನ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ರಾಜ್ಯಕ್ಕೆ ಆಗಮಿಸಿದ್ದು, ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಆದರೆ, ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ…

ಆರೋಪಿಗಳಿಗೆ ಮನೆಯಲ್ಲಿ ಆಶ್ರಯ ಕೊಡುವುದು ಕ್ರಿಮಿನಲ್ ಅಪರಾಧ :ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ

ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಕೊಲೆ ಪ್ರಕರಣಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಂಗಳೂರು ಕಮಿಷನರ್ ಸುಧೀರ್…

ದನದ ಕೊಟ್ಟಿಗೆ ಮೇಲೆ ಧರೆ ಕುಸಿತ
ಶಾಸಕ ಅಶೋಕ್ ರೈ ಸಾಕು ಹಸು ಸಾವು

ಪುತ್ತೂರು: ಶನಿವಾರ ತಡ ರಾತ್ರಿ ಭಾರೀ ಮಳೆಗೆ ಧರೆ ಕುಸಿದು ಪುತ್ತೂರು ಶಾಸಕ ಅಶೋಕ್ ರೈ ಅವರ ಮನೆಯ ಸಮೀಪದ ದನದ ಕೊಟ್ಟಿಗೆ ನಾಶವಾಗಿದ್ದು ಅಲ್ಲಿದ್ದ ಎರಡು ದನಗಳ ಪೈಕಿ ಒಂದು ಸಾವನ್ನಪ್ಪಿದ ಘಟನೆ ನಡೆದಿದೆ.ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ…

ಹಲವು ಪ್ರಶಸ್ತಿಗಳ ಮುಡಿಗೇರಿಸಿ ಪ್ರಖ್ಯಾತಿ ಪಡೆದಿದ್ದ ಬೇಲಾಡಿ ಅಪ್ಪು-ತೋನ್ಸೆ ಜೋಡಿ ಕೋಣಗಳು ಇನ್ನಿಲ್ಲ..

ಶಾರ್ಟ್ ಸರ್ಕ್ಯೂಟ್..ಬೆಂಕಿಯಲ್ಲಿ ಬೆಂದು ಹೋದ ಜೋಡಿ ಕೋಣಗಳು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ‌ ತಗುಲಿ ಎರಡು ಕಂಬಳದ ಕೋಣಗಳು ಸುಟ್ಟುಕರಕಲಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಬೇಲಾಡಿ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.ಬೇಲಾಡಿ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ರಾತ್ರಿ ಮನೆಯಲ್ಲಿ…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ-ಕಾನೂನು ಏನು ಹೇಳುತ್ತದೋ ಅದರ ಪ್ರಕಾರವೇ ನಾನು ನಡೆಯುವುದು:ಸುಧೀರ್ ಕುಮಾರ್ ರೆಡ್ಡಿ

ಕರ್ನಾಟಕದಲ್ಲಿ ಸೂಪರ್ ಕಾಪ್, ಆಂಧ್ರ ಪ್ರದೇಶದಲ್ಲಿ ಸಿಂಗಂ ಎಂದು ಬಿರುದು ಪಡೆದಿರುವ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು,…

ಸುದ್ದಿಗೋಷ್ಠಿಯಲ್ಲಿ ಮಾತಾಡುವಾಗ ಅಡಚಣೆ ಮುಸ್ಲಿಂ ಯುವಕನನ್ನು ಹೊರಹಾಕುವಂತೆ ಹೇಳಿದ ಗುಂಡೂರಾವ್

ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ನಡೆಸಿ ಮಾತಾಡುವಾಗ ಮುಸ್ಲಿಂ ಯುವಕನೊಬ್ಬ ಸಚಿವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಮೇ 31 ರಂದು ನಡೆಯಿತು. ಯುವಕನ ಅಡಚಣೆಯಿಂದ ಸಿಡಿಮಿಡಿಗೊಳ್ಳುವ ಸಚಿವ…

Join WhatsApp Group
error: Content is protected !!