ಸರ್ಕಾರದ ವಿರುದ್ಧ ಆಕ್ರೋಶ: ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಮುಸ್ಲಿಂ ಮುಖಂಡರ ನಿರ್ಧಾರ: ಇಂದು ಮಹತ್ವದ ಸಭೆ
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್(32) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ಇಂದು ಸಾಮೂಹಿಕ ರಾಜೀನಾಮೆ ನೀಡಲು ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ…
